Menu

ಶಾಸಕ ಬೈರತಿ ಬಸವರಾಜ್‌ ಬೆಂಬಲಿಗರಿಂದ ಹಲ್ಲೆ, ಬೆದರಿಕೆ: ಎಎಪಿ ನಾಯಕಿ ದೂರು

ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನಲ್ಲಿ ಹೊರ ಬಂದಿರುವ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ಸತ್ಯವಾಣಿ ದೂರು ದಾಖಲಿಸಿದ್ದಾರೆ. ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ