AAP
ನಾಳೆ ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿ- ಆಪ್ ನೇರ ಹಣಾಹಣಿ
ತೀವ್ರ ಕುತೂಹಲ ಕೆರಳಿಸಿರುವ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆ ನಾಳೆ ನಡೆಯಲಿದ್ದು, ಆಡಳಿತಾರೂಢ ಆಮ್ ಆದ್ಮಿ ಹಾಗೂ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಡಲಿದೆ. ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸತತ ಮೂರನೇ ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದರೆ, ಕೇಂದ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರೂ ದೆಹಲಿಯಲ್ಲಿ ಖಾತೆ ತೆರೆಯಲು ವಿಫಲವಾಗಿರುವ ಬಿಜೆಪಿಗೆ ಅಗ್ನಿಪರೀಕ್ಷೆಯಾಗಿದೆ. ಪ್ರತಿಷ್ಠೆಯ ಕಣವಾಗಿರುವ ದೆಹಲಿ ವಿಧಾನಸಭಾ
ಯಮುನಾ ನದಿ ವಿವಾದ: ಚುನಾವಣಾ ಆಯೋಗಕ್ಕೆ ಕೇಜ್ರಿವಾಲ್ ಸವಾಲು
ಯಮುನಾ ನದಿ ಎಷ್ಟು ವಿಷಕಾರಿ ಎಂಬುದು ತಿಳಿಯುವ ಧೈರ್ಯ ಇದ್ದರೆ ಇದನ್ನು ಕುಡಿಯುವ ಸಾಹಸ ಮಾಡಿ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಚುನಾವಣಾ ಆಯೋಗಕ್ಕೆ ಸವಾಲು ಹಾಕಿದ್ದಾರೆ. ಯಮುನಾ ನದಿ ಕಲುಷಿತಗೊಂಡಿದ್ದು, ಬಿಜೆಪಿ ಸರ್ಕರ ವಿಷ ಹಾಕುತ್ತಿದೆ
ದಿಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಕೇಜ್ರಿವಾಲ್ ವಿರುದ್ಧ ಪರವೇಶ್ ಕಣಕ್ಕೆ
ದಿಲ್ಲಿಯ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗ ಇನ್ನು ಅಧಿಸೂಚನೆ ಹೊರಡಿಸಿಲ್ಲವಾದರೂ ಆಡಳಿತಾರೂಢ ಎಎಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಅಖಾಡಕ್ಕೆ ಇಳಿದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ಎರಡೂ ಪಕ್ಷಗಳಂತೆ ಚುನಾವಣೆ ಘೋಷಣೆಗೆ