abhigyan kundu
ಅಂಡರ್ 19 ಏಷ್ಯಾಕಪ್: ಅಭಿಗ್ಯಾನ್ ದ್ವಿಶತಕ, ಭಾರತಕ್ಕೆ 315 ಗೆಲುವು
ಮಧ್ಯಮ ಕ್ರಮಾಂಕದಲ್ಲಿ ಅಭಿಗ್ಯಾನ್ ಕುಂದ್ ಸಿಡಿಸಿದ ದ್ವಿಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಪಂದ್ಯದಲ್ಲಿ ಮಲೇಷ್ಯಾ ತಂಡವನ್ನು 315 ರನ್ ಗಳ ಭಾರೀ ಅಂತರದಿಂದ ಬಗ್ಗುಬಡಿದಿದೆ. ದುಬೈನಲ್ಲಿ ಮಂಗಳವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 408 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. ಕಠಿಣ ಗುರಿ


