Menu

ಅಭಿನಯ ಸರಸ್ವತಿ ಸರೋಜಾ ದೇವಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಗಣ್ಯರ ಸಂತಾಪ

ಅಭಿನಯ ಸರಸ್ವತಿ ಸರೋಜಾ ದೇವಿ ನಿಧನಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಗಣ್ಯರು  ಸಂತಾಪ ವ್ಯಕ್ತಪಡಿಸಿ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು  ಪ್ರಾರ್ಥಿಸಿದ್ದಾರೆ. ಹಿರಿಯ ನಟಿ ಸರೋಜಾದೇವಿ ಅವರ ನಿಧನ ವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಂತಾಪ ಸಲ್ಲಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ  ಸಿಎಂ, ಭಾರತೀಯ