Thursday, December 18, 2025
Menu

ಅಭಿಷೇಕ್ ಹೋರಾಟ ವ್ಯರ್ಥ: ಭಾರತಕ್ಕೆ 4 ವಿಕೆಟ್ ಸೋಲುಣಿಸಿದ ಆಸ್ಟ್ರೇಲಿಯಾ

ಆರಂಭಿಕ ಅಭಿಷೇಕ್ ಶರ್ಮ ಅರ್ಧಶತಕದ ಹೊರತಾಗಿಯೂ ಅಲ್ಪ ಮೊತ್ತಕ್ಕೆ ಕುಸಿದ ಭಾರತ ತಂಡ 4 ವಿಕೆಟ್ ಗಳಿಂದ ಸೋಲುಂಡಿದೆ. ಇದರೊಂದಿಗೆ ಆಸ್ಟ್ರೇಲಿಯಾ 5 ಪಂದ್ಯಗಳ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 18.4 ಓವರ್ ಗಳಲ್ಲಿ 125 ರನ್ ಗಳ ಕಳಪೆ ಮೊತ್ತಕ್ಕೆ ಆಲೌಟಾಯಿತು. ಸುಲಭ ಗುರಿ ಬೆಂಬತ್ತಿದ ಆಸ್ಟ್ರೇಲಿಯಾ ತಂಡ 18.3 ಓವರ್ ಗಳಲ್ಲಿ

ಸನ್ ರೈಸರ್ಸ್ ಹೈದರಾಬಾದ್ ಐತಿಹಾಸಿಕ ಗೆಲುವಿನ `ಅಭಿಷೇಕ’!

ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಪಂದ್ಯದಲ್ಲಿ

ಅಭಿಷೇಕ ಅಬ್ಬರಕ್ಕೆ ಸೋಲುಂಡ ಇಂಗ್ಲೆಂಡ್: ಭಾರತಕ್ಕೆ 7 ವಿಕೆಟ್ ಜಯ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್