Menu

ಸನ್ ರೈಸರ್ಸ್ ಹೈದರಾಬಾದ್ ಐತಿಹಾಸಿಕ ಗೆಲುವಿನ `ಅಭಿಷೇಕ’!

ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 6 ವಿಕೆಟ್ ಗೆ 246 ರನ್ ಪೇರಿಸಿದರೆ, ಸನ್ ರೈಸರ್ಸ್ ಹೈದರಾಬಾದ್ 18.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು

ಅಭಿಷೇಕ ಅಬ್ಬರಕ್ಕೆ ಸೋಲುಂಡ ಇಂಗ್ಲೆಂಡ್: ಭಾರತಕ್ಕೆ 7 ವಿಕೆಟ್ ಜಯ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್