abortion right
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳಲ್ಲೂ ಗರ್ಭಪಾತ ಹಕ್ಕಿದೆ: ಸುಪ್ರೀಂಕೋರ್ಟ್
ಗರ್ಭಿಣಿಗೆ ಮಗು ಬೇಡವೆನಿಸಿದರೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಗರ್ಭಪಾತ ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ನೀಡಿದೆ. ಈವರೆಗೆ ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಮಹಿಳೆಯನ್ನು ತಾಯಿಯಾಗಲು ಒತ್ತಾಯಿಸಲು ಸಾಧ್ಯವಿಲ್ಲ, ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ನ್ಯಾಯಾಲಯ ಹೇಳಿದೆ. ವಿವಾಹಿತೆ,


