Menu

ಅಮೆರಿಕ ವಾಯು ದಾಳಿಯಲ್ಲಿ ಐಸಿಸಿ ಜಾಗತಿಕ ಕಮಾಂಡರ್ ಹತ

ಇರಾಕ್ ಅಲ್ ಅನ್ಬರ್ ಪ್ರಾಂತ್ಯದ ಮೇಲೆ ಅಮೆರಿಕ ನಡೆಸಿದ ವಾಯು ದಾಳಿಯಲ್ಲಿ ಐಸಿಸಿನ ಜಾಗತಿಕ ಎರಡನೇ ನಾಯಕ ಅಬು ಖಾದಿಜಿಹ್ ಹತ್ಯೆಯಾಗಿದ್ದಾನೆ. ಇರಾಕ್ ಗುಪ್ತಚರರು ನೀಡಿದ ಮಾಹಿತಿ ಆಧರಿಸಿ ಮಾರ್ಚ್ 13ರಂದು ತಡರಾತ್ರಿ ವಾಯು ದಾಳಿ ನಡೆಸಿದ ಅಮೆರಿಕ ಜಗತ್ತಿನ ಅತ್ಯಂತ ಅಪಾಯಕಾರಿ ಉಗ್ರ ಸಂಘಟನೆ ಎರಡನೇ ಕಮಾಂಡರ್ ಹತ್ಯೆ ಮಾಡಿದೆ. ಅಬು ಖಾದಿಜಿಹ್ ಜಾಗತಿಕ ಮಟ್ಟದಲ್ಲಿ ನಿಧಿ ಸಂಗ್ರಹಣೆ, ದಾಳಿಯ ರೂಪುರೇಷೆ, ಮಾನವ ಮತ್ತು ಶಸ್ತ್ರಾಸ್ತ್ರ ಸಾಗಾಟದ ನೇತೃತ್ವ