Menu

ಬಿಗ್‌ ಬಾಸ್‌: ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ಪೊಲೀಸ್‌ ನೋಟಿಸ್‌

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋದಲ್ಲಿ ಸ್ಪರ್ಧಿ ಅಶ್ವಿನಿ ಗೌಡ ಮತ್ತೊಬ್ಬರು ಸ್ಪರ್ಧಿ ರಕ್ಷಿತಾ ಅವರನ್ನು ಕುರಿತು ‘ಎಸ್ ಕ್ಯಾಟಗರಿ’ ಎಂಬ ಪದವನ್ನು ಬಳಸಿದ್ದಕ್ಕಾಗಿ ಅಶ್ವಿನಿ ವಿರುದ್ಧ ಪೊಲೀಸರು ನೋಟೀಸ್ ನೀಡಿದ್ದಾರೆ.‌ ಅಶ್ವಿನಿ ಈ ಪದ ಬಳಸಿರುವುದನ್ನು ಖಂಡಿಸಿ ವಕೀಲರೊಬ್ಬರು ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಶ್ವಿನಿ ‘ಎಸ್ ಕ್ಯಾಟಗರಿ’ ಪದವನ್ನು ಬಳಸಿದ್ದು ಜಾತಿ ನಿಂದನೆ ಅಥವಾ ವ್ಯಕ್ತಿ ನಿಂದನೆಗೆ ಸಮವೆಂದು ದೂರಿನಲ್ಲಿ ಆರೋಪಸಲಾಗಿತ್ತು. ಈ ದೂರಿನ ಅನ್ವಯ,