Menu

ತಿರುಪತಿ ಬಳಿ ಅಪಘಾತ: ಬೆಂಗಳೂರಿನ ಐವರು ಸಾವು

ತಿರುಪತಿ:ವೇಗವಾಗಿ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಅಪಘಾತ ನಡೆದಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರ್ಟಿಕಾ ಕಾರಿನಲ್ಲಿ ತಿರುಪತಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಸೇರಿದಂತೆ ಐವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ. ಮೃತರು ಬೆಂಗಳೂರು

ಮಂಡ್ಯ: ಬೈಕ್ ಅಪಘಾತದಲ್ಲಿ ದಂಪತಿ ಸಾವು

ಮಂಡ್ಯ: ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಕದಬಹಳ್ಳಿ ಗ್ರಾಮದ ಬಳಿ ಗುರುವಾರ ನಡೆದಿದೆ. ಹೊಳೆನರಸೀಪುರ ತಾಲೂಕಿನ ಬಿದರಕ ಗ್ರಾಮದ ನಾಗರಾಜು (45) ಹಾಗೂ ಅವರ ಶ್ವೇತಾ (38)ಮೃತಪಟ್ಟವರು. ಕೆ.ಆರ್.ಪೇಟೆ

ಲಾರಿ ಅಪಘಾತ: ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು

ಸಕಲೇಶಪುರ: ತಾಲ್ಲೂಕಿನ ವಳಲಹಳ್ಳಿ ಗ್ರಾಮಪಂಚಾಯಿತಿಯ ಮೊಗನಹಳ್ಳಿ ಸಮೀಪ ಕಬ್ಬಿಣದ ಪೈಪ್ ತುಂಬಿದ ಈಸರ್ ಲಾರಿ (ಕ್ಯಾಂಟರ್) ತಿರುವು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮಗುಚಿ ಬಿದ್ದು, ಪಶ್ಚಿಮ ಬಂಗಾಳ ಮೂಲದ ಸುಮಾರು 25 ವರ್ಷದ ಇಬ್ಬರು ಕೂಲಿ

ಕೋಲಾರದ ನಾಲ್ವರು ತಮಿಳುನಾಡಿನಲ್ಲಿ ಅಪಘಾತಕ್ಕೆ ಬಲಿ

ತಮಿಳುನಾಡಿನ ರಾಣಿಪೇಟೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಮತ್ತು ಟ್ಯಾಂಕರ್‌ ಡಿಕ್ಕಿಯಾಗಿ ಕೋಲಾರ ಶ್ರೀನಿವಾಸಪುರ ಸೀಗೆಹಳ್ಳಿಯ ನಾಲ್ವರು ಬಲಿಯಾಗಿದ್ದಾರೆ. ಮಾರುಕಟ್ಟೆಗೆ ತರಕಾರಿ ಒಯ್ಯುತ್ತಿದ್ದ ಟ್ಯಾಂಕರ್‌ ಇದಾಗಿದ್ದು, ಭೀಕರ ಅಪಘಾತದಲ್ಲಿ ಮೃತಪಟ್ಟ ನಾಲ್ವರನ್ನು ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ

ಶಾಲೆಗೆ ಹೋಗಬೇಕೆಂಬ ಧಾವಂತದಲ್ಲಿ ಮನೆಗೆ ಹೊರಟಿದ್ದ ತಾಯಿ ಮಕ್ಕಳು ಅಪಘಾತಕ್ಕೆ ಬಲಿ

ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಹಮ್ಮದ್​​ ಆಸೀಫ್ ​(12), ಮಮ್ತಾಜ್ ​​(38), ಶಾಖಿರ್​​ ಹುಸೇನ್ ​(18) ಮೃತ ದುರ್ದೈವಿಗಳು. ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.