Menu

Accident Deaths: ಬಾದಾಮಿಯಲ್ಲಿ ಲಾರಿ-ಬೈಕ್‌ ಡಿಕ್ಕಿ: ಇಬ್ಬರ ಸಾವು

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಕೆರೂರ ಪೋಲಿಸರ ಭೇಟಿ ಪರಿಶೀಲನೆ ನಡೆಸುತ್ತಿದ್ದು, ಮೃತರ ಗುರುತು, ಅಪಘಾತಕ್ಕೆ ಕಾರಣ ಏನು ಎಂಬುದು ಸೇರಿದಂತೆ ಹೆಚ್ಚಿನ ಮಾಹಿತಿ