accident death
Accident Death: ಮೆಯೋಹಾಲ್ ಜಂಕ್ಷನ್‌ನಲ್ಲಿ ರಸ್ತೆ ಅಪಘಾತಕ್ಕೆ ಮಹಿಳೆ ಬಲಿ
ಬೆಂಗಳೂರಿನ ಮೆಯೋಹಾಲ್ ಜಂಕ್ಷನ್‌ನಲ್ಲಿ ನಡೆದ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಜಲಿ (36) ಮೃತಪಟ್ಟಿರುವ ಮಹಿಳೆ. ಜಂಕ್ಷನ್‌ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಬಂದು ಡಿಕ್ಕಿ ಹೊಡೆದಾಗ ಕಾರು ಮುಂದೆ ಇದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಆಗ ಬೈಕ್‌ನಲ್ಲಿದ್ದ ವಿಜಯ್ ಕುಮಾರ್ ಹಾಗೂ ಅಂಜಲಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿ ಅಂಜಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯ್ ಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಕಾರಣನಾಗಿರುವ ಗೂಡ್ಸ್ ವಾಹನದ
ಬೆಂಗಳೂರು ಏರ್‌ಪೋರ್ಟ್ ರಸ್ತೆಯಲ್ಲಿ ಯುವಕನ ಅನುಮಾನಾಸ್ಪದ ಸಾವು
ಬೆಂಗಳೂರು ಏರ್‌ಪೋರ್ಟ್ ರಸ್ತೆಯ ಮಾಲ್ ಆಫ್ ಏಷ್ಯಾ ಮುಂಭಾಗದ ರಸ್ತೆಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಫ್ಲೈಓವರ್ ಮೇಲಿಂದ ಬಿದ್ದು ಸತ್ತಿರುವ ಶಂಕೆ ವ್ಯಕ್ತವಾಗಿದೆ. ಭಾನುವಾರ ತಡರಾತ್ರಿ ಘಟನೆ ನಡೆದಿದ್ದು, ಏರ್‌ಪೋರ್ಟ್ ರಸ್ತೆ ಫ್ಲೈಓವರ್ ಕೆಳಭಾಗದ ರಸ್ತೆಯಲ್ಲಿ ಯುವಕನ ಶವ ಕಂಡ
Accident Deaths: ಮದ್ದೂರಿನಲ್ಲಿ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಮದ್ದೂರಿನ ನಿಡಘಟ್ಟ ಬಳಿ ಭಾನುವಾರ ತಡ ರಾತ್ರಿ ಎರಡು ಕಾರುಗಳು ಡಿಕ್ಕಿಯಾಗಿ ಇಬ್ಬರು ಮೃತಪಟ್ಟುದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಸೂದ್ ಹಾಗೂ ಅಯಾನ್ ದುರಂತದಲ್ಲಿ ಮೃತಪಟ್ಟವರು. ಖುಷಿ, ಚಿಕ್ಕು, ಮುಜಾಯಿದ್ ಪಾಷ, ಬಸವರಾಜು, ಪಾರ್ವತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Accident Death: ಸಾಗರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ಬೈಕ್ ಸವಾರ ಬಲಿ
ಶಿವಮೊಗ್ಗದ ಸಾಗರ ತಾಲೂಕಿನ ಅನಂದಪುರ ಸಮೀಪದ ಹೊಸಕೊಪ್ಪ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ. ಗೌತಮಪುರ ನಿವಾಸಿ ಕೃಷ್ಣ (30) ಮೃತಪಟ್ಟವರು. ಕೃಷ್ಣ ಅವರು ಆನಂದಪುರದಲ್ಲಿ ಎಕ್ಸಲೆಂಟ್ ಸಲೂನ್ ಶಾಪ್ ನಡೆಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ
Accident Death: ಮೆಟ್ರೊಗೆ ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು
ಬಿಎಂಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಂಗೇರಿಯ ಮೈಲಸಂದ್ರದ ಬಳಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿಯಾಗಿ ಗಾಯಗೊಂಡಿದ್ದ 12 ಮಂದಿಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಬಿಡದಿಯ ಜಯರಾಮ್ (57) ಮೃತ ವ್ಯಕ್ತಿ. ಕಳೆದ ಶುಕ್ರವಾರ ರಾತ್ರಿ ಮೆಟ್ರೋ ಪಿಲ್ಲರ್‌ಗೆ ಬಸ್ ಡಿಕ್ಕಿಯಾಗಿ ಡ್ರೈವರ್, ಕಂಡಕ್ಟರ್
Accident death: ಹಾಸನದ ಗ್ರೀನ್ ಗ್ರಾನೈಟ್ ಕ್ವಾರಿಯಲ್ಲಿ ಮಣ್ಣು ಕುಸಿದು ವ್ಯಕ್ತಿ ಸಾವು
ಹಾಸನ ತಾಲೂಕಿನ ಧೂಮಗೆರೆ ಗ್ರಾಮದಲ್ಲಿ ಗ್ರೀನ್ ಗ್ರಾನೈಟ್ ಗಣಿಗಾರಿಕೆ ವೇಳೆ ಬಂಡೆಯ ಮಣ್ಣು ಕುಸಿದು ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಮೃತ ಕಾರ್ಮಿಕ ತಮಿಳುನಾಡು ಮೂಲದ ಮಣಿ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮಣಿಯನ್ನು ಬೆಂಗಳೂರಿಗೆ ಚಿಕಿತ್ಸೆಗೆ ಸಾಗಿಸುವಾಗ ದಾರಿ
Accident death: ನೆಲಮಂಗಲದಲ್ಲಿ ವಾಷಿಂಗ್ ಮಿಷನ್ ವೈರ್ ವಿದ್ಯುತ್ ತಗುಲಿ ಬಾಲಕಿ ಸಾವು
ಬೆಂಗಳೂರು ಗ್ರಾಮಾಂತರದ ನೆಲಮಂಗಲ ತಾಲೂಕಿನ ಹಂಚಿಪುರದಲ್ಲಿ ವಾಷಿಂಗ್ ಮಿಷನ್ ಆನ್ ಮಾಡುವ ವೇಳೆ ವೈರ್ ನಿಂದ ಶಾಕ್ ತಗುಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಲೋಕೇಶ್ ಹಾಗೂ ಪ್ರಿಯದರ್ಶಿನಿ ದಂಪತಿಯ ಪುತ್ರಿ 13 ವರ್ಷದ ಪ್ರಿಯದರ್ಶಿನಿ ಮೃತ ಬಾಲಕಿ. ಬಟ್ಟೆ ಒಗೆಯಲು ವಾಷಿಂಗ್ ಮಿಷನ್
ನಂಜನಗೂಡಿನಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶ: ವ್ಯಕ್ತಿ, ಎರಡು ಹಸು ಬಲಿ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಏಚಗಳ್ಳಿ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಗೊಂಡು ವ್ಯಕ್ತಿ ಹಾಗೂ ಎರಡು ಹಸುಗಳು ಪ್ರಾಣ ಕಳೆದುಕೊಂಡಿವೆ. ಸಿದ್ದರಾಜು (52) ಮತ್ತು ಅವರು ಜಮೀನಿನಲ್ಲಿ ಮೇಯಿಸುತ್ತಿದ್ದ ಎರಡು ಹಸುಗಳು ಮೃತಪಟ್ಟಿವೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ