Menu

ನೆಲಮಂಗಲದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಭಿಲಾಷ್ (21), ಮನೋಜ್ (21) ಹಾಗೂ ನವೀನ್ (21) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದ ಈ ಮೂವರು ರಾತ್ರಿ ಬಿರಿಯಾನಿ ತಿನ್ನಲು ಒಂದೇ ಬೈಕ್‌ನಲ್ಲಿ ಕುಣಿಗಲ್ ಕಡೆ ಹೋಗುತ್ತಿದ್ದರು. ಮಾಗಡಿ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಮೂವರೂ ಸ್ಥಳದಲ್ಲೇ ಅಸು ನೀಗಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ

ಬೆಂಗಳೂರಿನಿಂದ ತಿರುಪತಿ ದರ್ಶನಕ್ಕೆ ಹೊರಟಿದ್ದ ದಂಪತಿ, ಮಗು ಅಪಘಾತಕ್ಕೆ ಬಲಿ

ಬೆಂಗಳೂರು ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ಸ್ಥಳದಲ್ಲೇ

ಆಂಧ್ರದಲ್ಲಿ ಬಸ್‌ ಅಪಘಾತ: 13 ಪ್ರಯಾಣಿಕರು ಸಜೀವ ದಹನ, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಆಂಧ್ರ ಪ್ರದೇಶದಲ್ಲಿ ಬಸ್ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದರಿಂದ ಬಸ್‌ಗೆ ಬೆಂಕಿ ಹೊತ್ತಿಕೊಂಡು ಪ್ರಯಾಣಿಕರಲ್ಲಿ 13 ಮಂದಿ ಸಜೀವ ದಹನಗೊಂಡಿದ್ದಾರೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಏನಾಗುತ್ತಿದೆ ಎಂದು ತಿಳಿಯುವ ಮುನ್ನವೇ ಭಸ್ಮವಾಗಿ ಹೋಗಿದ್ದಾರೆ. ರಾಯಲಸೀಮೆ ಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪದ ಹಲಗೆ

ಬೆಂಗಳೂರು-ಮೈಸೂರು ಹೆದ್ದಾರಿ ಡಿವೈಡರ್‌ಗೆ ಬಸ್‌ ಡಿಕ್ಕಿ: ನಾಲ್ವರ ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಕೇರಳದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌ (45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ

ರಸ್ತೆ ಅಪಘಾತ: ಶ್ರೀಶೈಲಕ್ಕೆ ಹೋಗುತ್ತಿದ್ದ ಇಬ್ಬರ ಸಾವು

ವಿಜಯಪುರ ಬಸವನ ಬಾಗೇವಾಡಿ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಕಾರು ಉರುಳಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ (70) ಹಾಗೂ ಕಾಮಪ್ಪ ಅವರಾದಿ (65) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಶ್ರೀಶೈಲಕ್ಕೆ

ಚಲಿಸುತ್ತಿದ್ದ ಲಾರಿಗೆ ಕಾರಿ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಭಾನುವಾರ ಬೆಳಗಿನ ಜಾವ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್

ಚಿತ್ತೂರಿನಲ್ಲಿ ಲಾರಿಗೆ ಕಾರು ಡಿಕ್ಕಿ: ರಾಜ್ಯದ ಐವರು ಸ್ಥಳದಲ್ಲೇ ಸಾವು

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ತಿರುಪತಿ ಕಡೆಗೆ ತೆರಳುತ್ತಿದ್ದ ಕಾರು ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ

ಗದಗದಲ್ಲಿ ಈಜಲು ಹೋದ ವಿದ್ಯಾರ್ಥಿಗಳಿಬ್ಬರು ನೀರುಪಾಲು

ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದು, ಇಬ್ಬರು ಮುಳುಗಿ ಮೃತಪಟ್ಟಿದ್ದಾರೆ.  ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತಪಟ್ಟ ವಿದ್ಯಾರ್ಥಿಗಳು. ಒಬ್ಬ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮುಳಗುಂದ

ಮಂತ್ರಾಲಯದಿಂದ ವಾಪಸಾಗುತ್ತಿದ್ದ ಕಾರು ಲಾರಿಗೆ ಡಿಕ್ಕಿ: ಮೂವರ ಸಾವು

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕುಣಿಗಲ್‌ನ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು ಕುಣಿಗಲ್‌ಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ

ಯಲಹಂಕದಲ್ಲಿ ಬೈಕ್‌ ಮರಕ್ಕೆ ಡಿಕ್ಕಿಯಾಗಿ ಸವಾರರಿಬ್ಬರ ಸಾವು

ಯಲಹಂಕ ನ್ಯೂ ಟೌನ್ ಉನ್ನಿಕೃಷ್ಣನ್ ಜಂಕ್ಷನ್ ಬಳಿ ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋಗುತ್ತಿದ್ದಾಗ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ.ಕಿರಣ್ (25) ಮತ್ತು ಯಶವಂತ್ (25) ಮೃತಪಟ್ಟವರು. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗೌತಮ್ ಎಂಬವರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ ಮೂವರು ಬುಲೆಟ್ ಬೈಕ್‌ನಲ್ಲಿ