Menu

ಆಕಸ್ಮಿಕ ಸಾವಲ್ಲ, ಕೊಲೆಯೆಂದು ಆರು ಗಂಟೆಯೊಳಗೆ ದೃಢಪಡಿಸಿದ ಯಮಕನಮರಡಿ ಪೊಲೀಸ್‌

ಕಬ್ಬು ಕಡಿಯುವಾಗ ಕುಡುಗೋಲು ತಾಗಿ ಸಾವು ಎಂದು ಬಿಂಬಿತವಾಗಿದ್ದ  ಪ್ರಕರಣವನ್ನು ಆರು ಗಂಟೆಯೊಳಗೆ ಬೇಧಿಸಿದ ಪೊಲೀಸರು ಅದೊಂದು ಕೊಲೆ ಎಂಬುದನ್ನು ದೃಢಪಡಿಸಿ ಆರೋಪಿಗಳಾದ  ಸಹೋದರ ಮತ್ತು ಸಂಬಂಧಿಯನ್ನು ಅರೆಸ್ಟ್ ಮಾಡಿರುವ ಘಟನೆ ಬೆಳಗಾವಿಯ  ಯಮಕನಮರಡಿಯ ಲ್ಲಿ ನಡೆದಿದೆ. ಯಮಕನಮರಡಿ ಪೊಲೀಸ್ ಇನ್ಸ್‌ಪೆಕ್ಟರ್ ಜಾವೇದ್ ಮುಷಾಪುರಿ ಅವರ ಸಮಯಪ್ರಜ್ಞೆ ಮತ್ತು ಬುದ್ಧಿಮತ್ತೆಯ ಫಲವಾಗಿ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದಲ್ಲಿ ನಡೆದ ಜಟಿಲ ಕೊಲೆ ಪ್ರಕರಣ  ಆರು ಗಂಟೆಗಳ ಅವಧಿಯಲ್ಲಿ  ಅನಾವರಣಗೊಂಡಿದೆ. ತನಿಖಾಧಿಕಾರಿಗಳು

ಮೂಡಿಗೆರೆ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಯುವತಿ ಸಾವು

ಬೆಂಗಳೂರಿನಿಂದ ಸ್ನೇಹಿತೆಯ ಮದುವೆ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದ ಹೋಂಸ್ಟೇ ಬಾತ್‌ರೂಮ್‌ನಲ್ಲಿ ಕುಸಿದು ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ರಂಜಿತಾ (27) ಮೃತ ಯುವತಿ, ಈಕೆ ಬೇಲೂರು ತಾಲೂಕಿನ ದೇವಲಾಪುರ ಗ್ರಾಮದ ನಿವಾಸಿ. ಶುಕ್ರವಾರ ಈ