Menu

ಅಬಕಾರಿ ನೀತಿ ಹಗರಣ ಕೇಸ್‌: ಕೇಜ್ರಿವಾಲ್‌ ಸೇರಿ 23 ಆರೋಪಿಗಳ ಖುಲಾಸೆ, ಸಿಬಿಐಗೆ ಕೋರ್ಟ್‌ ತರಾಟೆ

ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಹಾಗೂ ತೆಲಂಗಾಣದ ಎಂಎಲ್‌ಸಿ ಕೆ. ಕವಿತಾ ಸೇರಿದಂತೆ 23 ಆರೋಪಿ ಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಯಾವುದೇ ಸಾಕ್ಷ್ಯಗಳಿಲ್ಲದಿದ್ದರೂ ಈ ನಾಯಕರ ವಿರುದ್ಧ ದೋಷಾರೋಪ ಹೊರಿಸಿದ್ದಕ್ಕಾಗಿ  ಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಕೆ. ಕವಿತಾ ಸೇರಿ ಎಲ್ಲಾ 23 ಆರೋಪಿಗಳು ಅಬಕಾರಿ ನೀತಿ ರಚನೆಯಲ್ಲಿ ಕ್ರಿಮಿನಲ್ ಪಿತೂರಿಯಾಗಲಿ ಅಥವಾ ತಪ್ಪು ಮಾಡಿರುವ