Accused arrest
ಬೆಂಗಳೂರಿನಲ್ಲಿ ಸ್ನೇಹಿತನ ಮನೆ ದರೋಡೆ ಮಾಡಿಸಿದ್ದ ಮೇಸ್ತ್ರಿ ಅರೆಸ್ಟ್
ಸ್ನೇಹಿತನ ಮನೆಯಲ್ಲೇ ಚಿನ್ನಾಬರಣ ಮತ್ತು ಹಣ ದರೋಡೆ ಮಾಡಿಸಿದ್ದ ಮೇಸ್ತ್ರಿಯೊಬ್ಬನನ್ನು ಚಿಕ್ಕಜಾಲದ ಹುಣಸಮಾರನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗುರುಪ್ರಸಾದ್ ಬಂಧಿತ ಆರೋಪಿ. ತನ್ನ ಬಳಿ ಕೆಲಸ ಮಾಡಿಕೊಂಡಿದ್ದ ಇಬ್ಬರಿಗೆ ಸ್ನೇಹಿತ ಸುದರ್ಶನ್ ಎಂಬಾತನ ಮನೆ ಕಳವು ಮಾಡಲು ತರಬೇತಿ ನೀಡಿದ್ದ. ಏಪ್ರಿಲ್ 18ರಂದು ಮನೆಗೆ ನುಗ್ಗಿದ್ದ ದರೋಡೆಕೋರರು ಚಾಕು ತೋರಿಸಿ ಹಣ ಮತ್ತು ಬಂಗಾರ ದೋಚಿ ಪರಾರಿಯಾಗಿದ್ದರು. ಆರೋಪಿ ಗುರುಪ್ರಸಾದ್ ಮತ್ತು ಸುದರ್ಶನ್ ಸ್ನೇಹಿತರು. ಸುದರ್ಶನ್ ಮತ್ತು ತಂದೆ ಕೃಷ್ಣಚಾರಿ ಮನೆ
ಕ್ಯಾಮೆರಾ ಅಳವಡಿಸಿ ಸೇನಾಪಡೆಗಳ ಮಾಹಿತಿಯನ್ನು ಪಾಕ್‌ಗೆ ನೀಡುತ್ತಿದ್ದಾತನ ಬಂಧನ
ದೇಶದ ಸೇನಾ ಪಡೆಗಳ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದಡಿ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯಲ್ಲಿ ಇಂಟರ್ನೆಟ್
ಅಪಘಾತದಲ್ಲಿ ಮಹಿಳೆಯ ಸಾಯಿಸಿ ಮನೆಯಿಂದ ಹಣ ದೋಚಿದ್ದವರ ಬಂಧನ
ಹಣಕ್ಕಾಗಿ ಮಹಿಳೆಯೊಬ್ಬರಿಗೆ ಉದ್ದೇಶಪೂರ್ವಕವಾಗಿ ಅಪಘಾತ ಮಾಡಿ ಕೊಲೆಗೈದಿರುವ ಘಟನೆ ಏಪ್ರಿಲ್ 21ರಂದು ಬೆಂಗಳೂರಿನ ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದಿದೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಲಾಗಿತ್ತು. ಮಹಾಲಕ್ಷ್ಮಿ ಲೇಔಟ್ ಪೊಲೀಸರ ತನಿಖೆಯಿಂದಾಗಿ ವ್ಯವಸ್ಥಿತ ಕೊಲೆ ಎಂಬುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ
ಬೆಂಗಳೂರಿನಲ್ಲಿ 410 ಕೋಟಿ ರೂ. ಜಿಎಸ್‌ಟಿ ಹಗರಣ: ಕಿಂಗ್‌ಪಿನ್ ಅರೆಸ್ಟ್
ಬೆಂಗಳೂರಿನಲ್ಲಿ 410 ಕೋಟಿ ರೂಪಾಯಿ ಜಿಎಸ್‌ಟಿ ಹಗರಣ ನಡೆದಿದ್ದು, ಅಮಾಯಕರ ಆಧಾರ್, ಪಾನ್ ಕಾರ್ಡ್ ಬಳಸಿ 102.೫ ಕೋಟಿ ತೆರಿಗೆ ಲೂಟಿ ಮಾಡಿರುವುದನ್ನು ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಕಿಂಗ್‌ಪಿನ್ ಆಂಧ್ರದ ತೌಕೀರ್ ಎಂಬವನನ್ನು
ರಾಯಚೂರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ
ರಾಯಚೂರು ನಗರ ಹೊರವಲಯದ ನ್ಯಾಷನಲ್ ಲೇಔಟ್‌ನಲ್ಲಿರುವ ವಸತಿ ಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆ ಅಕ್ರಮ ದಂಧೆಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ರಾಯಚೂರು ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ದಂಧೆಗೆ ಬಲವಂತವಾಗಿ ಬಳಸಿಕೊಳ್ಳಲಾಗಿದ್ದ ಒಬ್ಬ
ಲವ್, ಸೆಕ್ಸ್ ಬಳಿಕ ಮದುವೆಗೆ ಮೂರು ಕೋಟಿ ಬೇಡಿಕೆಯಿಟ್ಟ ಯುವಕನ ಬಂಧನ
ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಬೆಳಗಾವಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆಯಾಗಲು ಮೂರು ಕೋಟಿ ರೂಪಾಯಿ ಬೇಡಿಕೆಯಿಟ್ಟು ವಂಚಿಸಿದ್ದಾನೆ. ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಶಹಾಪುರ ಪೊಲೀಸರು ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸಿದ್ದಾರೆ. ಆರೋಪಿಇನ್‌ಸ್ಟಾಗ್ರಾಂ ಮೂಲಕ ಸಂತ್ರಸ್ತ ಯುವತಿಯ
ಹುಣಸೂರಿನಲ್ಲಿ 12 ಕೋಟಿ ರೂ. ಮೌಲ್ಯದ ಡ್ರಗ್ ವಶ, ಆರೋಪಿಗಳಿಬ್ಬರ ಬಂಧನ
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಪುರ ಗ್ರಾಮದಲ್ಲಿ ಪೊಲೀಸರು 12 ಕೋಟಿ ರೂಪಾಯಿ ಮೌಲ್ಯದ ಡ್ರಗ್ ದಾಸ್ತಾನು ಪತ್ತೆ ಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಮೈಸೂರು ಸಿದ್ಧಿಖಿ ಮೊಹಲ್ಲಾ ನಿವಾಸಿ
ಬಳ್ಳಾರಿಯಲ್ಲಿ ಉಗ್ರರ ನಂಟು ಹೊಂದಿದ್ದ ವ್ಯಕ್ತಿ ಅರೆಸ್ಟ್
ಉಗ್ರ ಸಿದ್ಧಾಂತಗಳನ್ನು ಆನ್‌ಲೈನ್ ಮೂಲಕ ಪ್ರಚಾರ ಮಾಡುತ್ತಿದ್ದಾನೆಂಬ ಗಂಭೀರ ಆರೋಪದ ಮೇಲೆ ಆಂಧ್ರ ಪ್ರದೇಶದ ವಿಜಯವಾಡ ಪೊಲೀಸರ ವಿಶೇಷ ತಂಡವು ಬಳ್ಳಾರಿ ನಗರದಲ್ಲಿ ಲಾರಿ ಚಾಲಕನನ್ನು ಬಂಧಿಸಿದೆ. ಬಂಧಿತನನ್ನು ನಗರದ ಕೌಲ್ ಬಜಾರ್ ಪ್ರದೇಶದ ಅಬ್ದುಲ್ ಕಲಾಂ ಬೀದಿಯ ನಿವಾಸಿ ಅಬ್ದುಲ್
ಐಸಿಸ್, ಅಲ್-ಖೈದಾ ಸಂಪರ್ಕ: 12 ಶಂಕಿತರು ಅರೆಸ್ಟ್
ಆಂಧ್ರಪ್ರದೇಶ ಪೊಲೀಸರು ನಾನಾ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದ 12 ಜನರನ್ನು ಬಂಧಿಸಿದ್ದಾರೆ ಬಂಧಿತರಲ್ಲಿ ಆಂಧ್ರದ ಮೂವರು ಸೇರಿದ್ದು, ವಿಜಯವಾಡ ನಗರದ ಮೊಹಮ್ಮದ್ ರಹಮತುಲ್ಲಾ ಶರೀಫ್, ಮಿರ್ಜಾ ಸೊಹೈಲ್ ಬೇಗ್ ಮತ್ತು ಮೊಹಮ್ಮದ್ ಡ್ಯಾನಿಶ್ ಎಂದು
ಮನಿ ಡಬ್ಲಿಂಗ್ ಆಮಿಷ: 24 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಗುತ್ತಿಗೆದಾರ
ಹಣದ ಮಳೆ ಸುರಿಯಲಿದೆ ಎಂಬ ವಂಚಕರ ಮಾತು ನಂಬಿದ ಬೆಂಗಳೂರಿನ ಗುತ್ತಿಗೆದಾರ 24 ಲಕ್ಷ ರೂ. ಕಳೆದುಕೊಂಡಿದ್ದಾರೆ. ತಾನು ಮೋಸ ಹೋಗಿರುವುದು ಅರಿವಾದ ಮೇಲೆ ಪೊಲೀಸ್‌ಗೆ ದೂರು ನೀಡಿದ್ದಾರೆ. ಪೊಲೀಸರು ಮೂವರು ವಂಚಕರನ್ನು ಬಂಧಿಸಿ 40 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ




