accused jail
ವರದಕ್ಷಿಣೆ ಕಿರುಕುಳ ಆರೋಪಿಗಳಿಗೆ ಐದು ವರ್ಷ ಜೈಲು, ದಂಡ
ವರದಕ್ಷಿಣೆ ಕಿರುಕುಳ ಆರೋಪದಡಿ ಬಂಧಿತರಾಗಿದ್ದ ತಾಯಿ ಮತ್ತು ಮಗನಿಗೆ ಶಿವಮೊಗ್ಗ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಶವಂತ ಕುಮಾರ್ ಆರೋಪಿಗಳ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 1 ನೇ ಆರೋಪಿ ಪೃಥ್ವಿರಾಜ್‌ಗೆ ಐದು ವರ್ಷ ಜೈಲು, ಮತ್ತು 7000 ರೂ. ದಂಡ, 2 ನೇ ಆರೋಪಿ ಪುಷ್ಪಾ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ


