Menu

ತಾಳಿ ಕಟ್ಟಿ ಲೈಂಗಿಕವಾಗಿ ಬಳಕೆ: ಜಾತಿ ಕಾರಣಕ್ಕೆ ಮದುವೆ ಬಹಿರಂಗಗೊಳಿಸದ ಪೇದೆ

ಮಹಿಳಾ ಪೇದೆಗೆ ತಾಳಿ ಕಟ್ಟಿ ಲೈಂಗಿಕವಾಗಿ ಬಳಸಿಕೊಂಡು ಬಳಿಕ ಆಕೆ ಪರಿಶಿಷ್ಟ ಜಾತಿ ಎಂಬ ಕಾರಣಕ್ಕೆ ಪತ್ನಿಯೆಂದು ಸಾರ್ವಜನಿಕವಾಗಿ ಹೇಳಿಕೊಳ್ಳಲು ನಿರಾಕರಿಸಿ ಮತ್ತೊಂದು ಹುಡುಗಿಯೊಂದಿಗೆ ವಿವಾಹ ನಿಶ್ಚಯಿಸಿಕೊಂಡು ವಂಚನೆ ಎಸಗಿದ ಆರೋಪದಡಿ ಪೇದೆಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಭಗವಂತರಾಯ ಬಸಂತರಾಯ ಬಿರಾದಾರ್ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಜಾಗೊಳಿಸಿದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಪೀಠ ಈ ಆದೇಶ