Menu

ಆನೇಕಲ್‌ ಸ್ಕ್ಯಾನಿಂಗ್ ಸೆಂಟರ್‌ ರೇಡಿಯಾಲಜಿಸ್ಟ್‌ ವಿರುದ್ಧ ಲೈಂಗಿಕ ಕಿರುಕುಳ ದೂರು

ಆನೇಕಲ್ ಪಟ್ಟಣದ ಖಾಸಗಿ ಸ್ಕ್ಯಾನಿಂಗ್ ಸೆಂಟರ್​ಗೆ ಬರುವ ಮಹಿಳೆಯರ ಮೇಲೆ ರೇಡಿಯಾಲಜಿಸ್ಟ್ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ಆರೋಪದಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಸ್ಕ್ಯಾನಿಂಗ್ ಸೆಂಟರ್​​ನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಜಯಕುಮಾರ್ ವಿರುದ್ಧ ದೂರು ದಾಖಲಾಗಿದ್ದು, ಆತ ಸ್ಕ್ಯಾನಿಂಗ್​ ನೆಪದಲ್ಲಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ. ಮಹಿಳೆಯೊಬ್ಬರು ಹೊಟ್ಟೆ ನೋವಿನ ಕಾರಣ ಪತಿಯೊಂದಿಗೆ ಸ್ಕ್ಯಾನಿಂಗ್​ ಸೆಂಟರ್​​ಗೆ ಹೋಗಿದ್ದರು. ಸ್ಕ್ಯಾನಿಂಗ್​ ನೆಪದಲ್ಲಿ ಜಯಕುಮಾರ್​ ಮಹಿಳೆ ಖಾಸಗಿ ಅಂಗಗಳನ್ನು ಸ್ಪರ್ಶಿಸಿದ್ದು, ವಿರೋಧ ವ್ಯಕ್ತಪಡಿಸಿದಾಗ