Menu

ಬ್ಯಾಟರಾಯನಪುರದಲ್ಲಿ ಕುಡಿದು ಸ್ನೇಹಿತನ ಮೇಲೆ ಬಾಟಲಿಯಿಂದ ಹಲ್ಲೆಗೈದು ಆತ್ಮಹತ್ಯೆ ಮಾಡಿಕೊಂಡ ಆರೋಪಿ

ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಿಷಿ ತೇಜ್ ಎಂಬ ಯುವಕನ ಮೇಲೆ ಸ್ನೇಹಿತ ದಿವ್ಯ ತೇಜ್ ಎಂಬಾತ ಹಲ್ಲೆ ನಡೆಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಿವ್ಯ ತೇಜ್ ಸ್ನೇಹಿತ ರಿಷಿ ತೇಜ್‌ಗೆ ಮದ್ಯ ತರುವಂತೆ ಹೇಳಿ ಇಬ್ಬರೂ ತಡರಾತ್ರಿಯವರೆಗೆ ಒಟ್ಟಿಗೆ ಕುಡಿದಿದ್ದಾರೆ. ಕುಡಿದ ಮತ್ತಿನಲ್ಲಿ ದಿವ್ಯ ತೇಜ್, ಕ್ಷುಲ್ಲಕ ಕಾರಣಕ್ಕೆ ರಿಷಿಯ