Menu

ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಇನ್ನಿಲ್ಲ

ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ (85) ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಅವರು ಪಾರ್ಶ್ವವಾಯು ಪೀಡಿತರಾಗಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸತ್ಯೇಂದ್ರ ದಾಸ್ ಅವರಿಗೆ ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ಪಾರ್ಶ್ವವಾಯುವುಂಟಾಗಿ ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ  ನೀಡಲಾಗುತ್ತಿತ್ತು. ಸತ್ಯೇಂದ್ರ ದಾಸ್ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ