ACP
ಕಳ್ಳನ ಚಿನ್ನ ಎಗರಿಸಿದ ಸಿಎಂ ಗೋಲ್ಡ್ ಮೆಡಲ್ ವಿಜೇತ ಪೊಲೀಸ್: ಎಸಿಪಿಗೆ ದೂರು
ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಪೊಲೀಸ್ ಇನ್ಸ್‌ಪೆಕ್ಟರ್ ಬಾಲಕೃಷ್ಣ ನಾಯಕ್ ವಿರುದ್ಧ ಆರೋಪಿಯ ಮೈಮೇಲಿದ್ದ 50 ಗ್ರಾಮ್ ಚಿನ್ನ ಎಗರಿಸಿದ ಆರೋಪ ಕೇಳಿ ಬಂದಿದೆ. ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರ ತಂಡದಲ್ಲಿದ್ದ ಬಾಲಕೃಷ್ಣ ಅವರಿಗೆ ಸಿಎಂ ಚಿನ್ನದ ಪದಕ ಲಭಿಸಿದೆ. ಮಂಗಳೂರು ಮಹಿಳಾ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ನಾಯಕ್ ಪ್ರಕರಣವೊಂದನ್ನು ಮುಚ್ಚಿ ಹಾಕಲು 3 ಲಕ್ಷ ರೂಪಾಯಿ ಲಂಚದ ಜೊತೆ ಆರೋಪಿಯ ಮೈಮೇಲಿದ್ದ 50 ಗ್ರಾಮ್