Actor Aamir Khan
20 ವರ್ಷದಿಂದ ನಾನು ಸಂಭಾವನೆಯೇ ಪಡೆದಿಲ್ಲ ಅಂತ ಯಾಕಂದ್ರು ನಟ ಆಮೀರ್ ಖಾನ್
ನಟ ಆಮಿರ್ ಖಾನ್, ತಾವು ಕಳೆದ 20 ವರ್ಷದಿಂದ ಸಂಭಾವನೆಯನ್ನೇ ಪಡೆದಿಲ್ಲ ಎಂದು ಹೇಳುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ. 20 ವರ್ಷದಲ್ಲಿ ಅವರು ಯಾವ ಸಿನಿಮಾಕ್ಕೂ ಸಂಭಾವನೆಯನ್ನೇ ಪಡೆದಿಲ್ಲವಂತೆ. ಹಾಗೆಂದು ಆಮಿರ್ ಖಾನ್ ಇಷ್ಟು ವರ್ಷ ಸಿನಿಮಾಗಳಲ್ಲಿ ಉಚಿತವಾಗಿ ನಟಿಸಿಲ್ಲ, ಬದಲಿಗೆ ಲಾಭದಲ್ಲಿ ಭಾಗ ಪಡೆದಿದ್ದಾರೆ. ಇದರಿಂದಾಗಿ ಸಿನಿಮಾಗಳ ಬಜೆಟ್ ಮಿತಿಯಲ್ಲಿ ಇರುತ್ತವೆ ಮತ್ತು ಸಿನಿಮಾಗಳು ಲಾಭ ಮಾಡುವ ಸಾಧ್ಯತೆ ಬಹಳ ಹೆಚ್ಚಾಗುತ್ತದೆ. ಆಮಿರ್ ಖಾನ್ಗೂ ಲಾಭವೇ ಆಗುತ್ತದೆ. ನನಗೆ
ಬೆಂಗಳೂರು ಯುವತಿ ಜೊತೆ ಆಮೀರ್‌ಖಾನ್ ಮೂರನೇ ಮದುವೆಯಂತೆ
ನಟ ಆಮೀರ್ ಖಾನ್ ಬೆಂಗಳೂರಿನ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಅವರಿಬ್ಬರ ಮದುವೆ ನಡೆಯಲಿದೆ ಎಂದು ಬಾಲಿವುಡ್ ವಲಯದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ ಆಮೀರ್ ಖಾನ್ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಭಿಮಾನಿಗಳು 60 ನೇ ವಯಸ್ಸಿನಲ್ಲಿ ಮೂರನೇ