Tuesday, September 16, 2025
Menu

ಕೋರ್ಟ್‌ ಆದೇಶಿಸಿದ್ದರೂ ಹಾಸಿಗೆ, ದಿಂಬು ಕೊಡುತ್ತಿಲ್ಲ: ದರ್ಶನ್‌ ವಕೀಲರಿಂದ ಮತ್ತೆ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಹಾಸಿಗೆ, ದಿಂಬು ನೀಡುವಂತೆ ಕೋರ್ಟ್‌ ಇತ್ತೀಚೆಗೆ ಆದೇಶಿಸಿದ್ದರೂ ಅಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ಅವರ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ತುಂಬಾ ಚಳಿಯಿದೆ, ಹೀಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಕಷ್ಟವಾಗುತ್ತಿದೆ. ಹೀಗಾಗಿ ದಿಂಬು, ಹಾಸಿಗೆ ಕೊಡಿಸಬೇಕು ಎಂದು ಮನವಿ ಮಾಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಲಯ ದಿಂಬು,

ದರ್ಶನ್‌ ಬಳ್ಳಾರಿ ಜೈಲಿಗೆ ವರ್ಗಾವಣೆ ಇಲ್ಲ, ಹಾಸಿಗೆ ದಿಂಬು ನೀಡಲು ಕೋರ್ಟ್‌ ಅಸ್ತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ದರ್ಶನ್​ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಅವರನ್ನು

ನನಗೆ ದಯವಿಟ್ಟು ವಿಷ ಕೊಡಿ: ನಟ ದರ್ಶನ್‌ ಜಡ್ಜ್‌ಗೆ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ  ನಟ ದರ್ಶನ್‌ ವೀಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯುವಾಗ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿ, ನನಗೆ ಜೈಲಿನಲ್ಲಿ ಬದುಕುವುದು ಕಷ್ಟವಾಗುತ್ತಿದೆ, ದಯವಿಟ್ಟು ನನಗೆ ವಿಷ ಕೊಡಿ, ನಾನು ಬಿಸಿಲು

ಹತ್ತು ತಿಂಗಳ ನಂತರ ಮತ್ತೆ ದರ್ಶನ್‌ ನಟನೆಯ ಡೆವಿಲ್ ಶೂಟಿಂಗ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್‌ ಬಂಧನವಾಗಿದ್ದ ಕಾರಣ ನಿಂತು ಹೋಗಿದ್ದ ಡೆವಿಲ್‌ ಚಿತ್ರದ ಶೂಟಿಂಗ್‌ ಆರಂಭಗೊಂಡಿದೆ. ಇಂದಿನಿಂದ ಮಾರ್ಚ್ 15 ರವರೆಗೆ ಡೆವಿಲ್ ಶೂಟಿಂಗ್ ನಡೆಯಲಿದೆ. ಮಿಲನ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿರುವ ಡೆವಿಲ್‌ ಚಿತ್ರದಲ್ಲಿ ದರ್ಶನ್ ನಾಯಕ

ಸೆಲೆಬ್ರಿಟಿಗಳ ಅನ್‌ ಫಾಲೋ ಮಾಡಿದ ದರ್ಶನ್‌: ಸುಮಲತಾ ತಿರುಗೇಟು

ನಟ ದರ್ಶನ್‌ ಇನ್ಸ್ಟಾಗ್ರಾಮ್ ನಲ್ಲಿ 5 ಸೆಲೆಬ್ರಿಟಿಗಳನ್ನು ಅನ್ ಫಾಲೋ ಮಾಡಿದ್ದಾರೆ. ಸುಮಲತಾ, ಅಭಿಷೇಕ್ ಅಂಬರೀಶ್, ಅಭಿಷೇಕ್ ಪತ್ನಿ ಅವಿವಾ ಬಿದ್ದಪ್ಪ, ಸಹೋದರ ದಿನಕರ್, ಡಿ.ಕಂಪನಿ ಆಫಿಶಿಯಲ್ ಪೇಜ್, ಪುತ್ರ ವಿನೀಶ್ ರನ್ನ ದರ್ಶನ್ ಫಾಲೋ ಮಾಡುತ್ತಿದ್ದರು. ಎಲ್ಲರನ್ನೂ ಅನ್‌ ಫಾಲೋ

ದರ್ಶನ್‌ ಬೆಂಗಳೂರಿಂದ ಹೊರ ಹೋಗ್ಬಹುದು ಎಂದ ಹೈಕೋರ್ಟ್‌

ನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ಹೋಗದಂತೆ ಇದ್ದ ಷರತ್ತನ್ನು ಕೋರ್ಟ್‌ ಸಡಿಲಿಸಿದೆ. ವಿದೇಶಕ್ಕೆ ಹೋಗುವುದಾದರೆ ಮಾತ್ರ ಕೋರ್ಟ್ ಅನುಮತಿ ಬೇಕು ಎಂದು ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಮಾಡಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಈ ಸಡಿಲಿಕೆ

ದರ್ಶನ್‌ಗೆ ಮತ್ತೆ ಬಂಧನ ಭೀತಿ: ಪೊಲೀಸರು ಸುಪ್ರೀಂಗೆ ಸಲ್ಲಿಸಿರುವ ಮೇಲ್ಮನವಿ ಜ.24ಕ್ಕೆವಿಚಾರಣೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಮತ್ತು ಗ್ಯಾಂಗ್‌ ಗೆ ಹೈಕೋರ್ಟ್‌ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮನವಿಯ ವಿಚಾರಣೆ ಜನವರಿ 24ರಂದು ನಡೆಯಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು

ದರ್ಶನ್‌, ಪವಿತ್ರಾ ವಿಚಾರಣೆ ಫೆ.25ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್‍ ಸೇರಿ 17 ಆರೋಪಿಗಳು ವಿಚಾರಣೆಗೆ ಕೋರ್ಟ್‍ಗೆ ಹಾಜರಾಗಿದ್ದರು. ಆದರೆ ವಿಚಾರಣೆಯನ್ನು ಕೋರ್ಟ್‍ ಫೆ.25ಕ್ಕೆ ಮುಂದೂಡಿದೆ. ವಿಚಾರಣೆಗೆ ಆಗಮಿಸಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಮುಖ

ಸರ್ಜರಿ ಮಾಡಿಸಿಕೊಳ್ಳಲಿದ್ದಾರ ನಟ ದರ್ಶನ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲೆಂದು ಜಾಮೀನು ಪಡೆದು ಹೊರ ಬಂದು ಫಿಸಿಯೊ ಥೆರಪಿ ಪಡೆದುಕೊಂಡಿದ್ದಾರೆ. ಆದರೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲವಾದ್ದರಿಂದ ಆಪರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಸಂಕ್ರಾತಿ ವೇಳೆಗೆ