Menu

ದರ್ಶನ್‌ಗೆ ಮತ್ತೆ ಬಂಧನ ಭೀತಿ: ಪೊಲೀಸರು ಸುಪ್ರೀಂಗೆ ಸಲ್ಲಿಸಿರುವ ಮೇಲ್ಮನವಿ ಜ.24ಕ್ಕೆವಿಚಾರಣೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ ಮತ್ತು ಗ್ಯಾಂಗ್‌ ಗೆ ಹೈಕೋರ್ಟ್‌ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮನವಿಯ ವಿಚಾರಣೆ ಜನವರಿ 24ರಂದು ನಡೆಯಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಜನವರಿ 6ರಂದು ಹಿರಿಯ ವಕೀಲ ಅನಿಲ್ ನಿಶಾನಿ ಮೂಲಕ ಅರ್ಜಿ ಸಲ್ಲಿಸಿದ್ದರು. ಕಳೆದ ಜೂನ್ 8ರಂದು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಅಪಹರಿಸಿ ಬರ್ಬರವಾಗಿ

ದರ್ಶನ್‌, ಪವಿತ್ರಾ ವಿಚಾರಣೆ ಫೆ.25ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್‍ ಸೇರಿ 17 ಆರೋಪಿಗಳು ವಿಚಾರಣೆಗೆ ಕೋರ್ಟ್‍ಗೆ ಹಾಜರಾಗಿದ್ದರು. ಆದರೆ ವಿಚಾರಣೆಯನ್ನು ಕೋರ್ಟ್‍ ಫೆ.25ಕ್ಕೆ ಮುಂದೂಡಿದೆ. ವಿಚಾರಣೆಗೆ ಆಗಮಿಸಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಮುಖ

ಸರ್ಜರಿ ಮಾಡಿಸಿಕೊಳ್ಳಲಿದ್ದಾರ ನಟ ದರ್ಶನ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲೆಂದು ಜಾಮೀನು ಪಡೆದು ಹೊರ ಬಂದು ಫಿಸಿಯೊ ಥೆರಪಿ ಪಡೆದುಕೊಂಡಿದ್ದಾರೆ. ಆದರೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲವಾದ್ದರಿಂದ ಆಪರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಸಂಕ್ರಾತಿ ವೇಳೆಗೆ