Actor Darshan
ಕೋರ್ಟ್ ಆದೇಶ ಕೊಟ್ಟರೂ, ಯಾವ ಸೌಲಭ್ಯನೂ ಕೊಟ್ಟಿಲ್ಲ: ನಟ ದರ್ಶನ್ ಆರೋಪ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ವಿಚಾರಣೆಗೆ ಹಾಜರಾದರು. ಇದೇ ವೇಳೆ ದರ್ಶನ್ ಪರ ವಕೀಲರು ರೇಣುಕಾಸ್ವಾಮಿ ಪ್ರಕರಣದಿಂದ ದರ್ಶನ್ ಅವರನ್ನು ಕೈ ಬಿಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಗುರುವಾರ 64 ಸೆಷನ್ಸ್ ಕೋರ್ಟ್ ನಲ್ಲಿ ವಿಚಾರಣೆ ಆರಂಭವಾಗುತ್ತಿದ್ದಂತೆ ದರ್ಶನ್ ಪರಪ್ಪನ ಅಗ್ರಹಾರ ಜೈಲಿನ
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರ ಗೌಡ ಸೇರಿ 17 ಆರೋಪಿಗಳಿಗೆ ಸೆ.25 ಕ್ಕೆ ದೋಷಾರೋಪ ನಿಗದಿ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಪವಿತ್ರ ಗೌಡ ಹಾಗೂ ಸಹಚರರ ಮೇಲೆ ಪೊಲೀಸರು ಹೊರಿಸಿರುವ ದೋಷಾರೋಪವನ್ನು ಸೆಷನ್ಸ್ ನ್ಯಾಯಾಲಯ ಸೆಪ್ಟೆಂಬರ್ 25ಕ್ಕೆ ನಿಗದಿಪಡಿಸಿದೆ. ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು
ಜೈಲಿನಲ್ಲಿ ಸೌಲಭ್ಯ ಕೋರಿ ದರ್ಶನ್ ಮತ್ತೊಮ್ಮೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.25ಕ್ಕೆ
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಎಂಎಂ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ. ನ್ಯಾಯಾಲಯದ ನಿರ್ದೇಶನ ನೀಡಿದ್ದರೂ ತನಗೆ ಜೈಲಿನಲ್ಲಿ
ಕೋರ್ಟ್ ಆದೇಶಿಸಿದ್ದರೂ ಹಾಸಿಗೆ, ದಿಂಬು ಕೊಡುತ್ತಿಲ್ಲ: ದರ್ಶನ್ ವಕೀಲರಿಂದ ಮತ್ತೆ ಅರ್ಜಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಹಾಸಿಗೆ, ದಿಂಬು ನೀಡುವಂತೆ ಕೋರ್ಟ್ ಇತ್ತೀಚೆಗೆ ಆದೇಶಿಸಿದ್ದರೂ ಅಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ಅವರ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ತುಂಬಾ ಚಳಿಯಿದೆ,
ದರ್ಶನ್ ಬಳ್ಳಾರಿ ಜೈಲಿಗೆ ವರ್ಗಾವಣೆ ಇಲ್ಲ, ಹಾಸಿಗೆ ದಿಂಬು ನೀಡಲು ಕೋರ್ಟ್ ಅಸ್ತು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ದರ್ಶನ್‌ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು
ನನಗೆ ದಯವಿಟ್ಟು ವಿಷ ಕೊಡಿ: ನಟ ದರ್ಶನ್ ಜಡ್ಜ್‌ಗೆ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಯುವಾಗ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿ, ನನಗೆ ಜೈಲಿನಲ್ಲಿ ಬದುಕುವುದು ಕಷ್ಟವಾಗುತ್ತಿದೆ, ದಯವಿಟ್ಟು ನನಗೆ ವಿಷ ಕೊಡಿ, ನಾನು ಬಿಸಿಲು
ಹತ್ತು ತಿಂಗಳ ನಂತರ ಮತ್ತೆ ದರ್ಶನ್ ನಟನೆಯ ಡೆವಿಲ್ ಶೂಟಿಂಗ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಬಳಿಕ ನಟ ದರ್ಶನ್ ಬಂಧನವಾಗಿದ್ದ ಕಾರಣ ನಿಂತು ಹೋಗಿದ್ದ ಡೆವಿಲ್ ಚಿತ್ರದ ಶೂಟಿಂಗ್ ಆರಂಭಗೊಂಡಿದೆ. ಇಂದಿನಿಂದ ಮಾರ್ಚ್ 15 ರವರೆಗೆ ಡೆವಿಲ್ ಶೂಟಿಂಗ್ ನಡೆಯಲಿದೆ. ಮಿಲನ ಪ್ರಕಾಶ್ ಆಕ್ಷನ್ ಕಟ್ ಹೇಳುತ್ತಿರುವ ಡೆವಿಲ್ ಚಿತ್ರದಲ್ಲಿ ದರ್ಶನ್ ನಾಯಕ
ಸೆಲೆಬ್ರಿಟಿಗಳ ಅನ್ ಫಾಲೋ ಮಾಡಿದ ದರ್ಶನ್: ಸುಮಲತಾ ತಿರುಗೇಟು
ನಟ ದರ್ಶನ್ ಇನ್ಸ್ಟಾಗ್ರಾಮ್ ನಲ್ಲಿ 5 ಸೆಲೆಬ್ರಿಟಿಗಳನ್ನು ಅನ್ ಫಾಲೋ ಮಾಡಿದ್ದಾರೆ. ಸುಮಲತಾ, ಅಭಿಷೇಕ್ ಅಂಬರೀಶ್, ಅಭಿಷೇಕ್ ಪತ್ನಿ ಅವಿವಾ ಬಿದ್ದಪ್ಪ, ಸಹೋದರ ದಿನಕರ್, ಡಿ.ಕಂಪನಿ ಆಫಿಶಿಯಲ್ ಪೇಜ್, ಪುತ್ರ ವಿನೀಶ್ ರನ್ನ ದರ್ಶನ್ ಫಾಲೋ ಮಾಡುತ್ತಿದ್ದರು. ಎಲ್ಲರನ್ನೂ ಅನ್ ಫಾಲೋ
ದರ್ಶನ್ ಬೆಂಗಳೂರಿಂದ ಹೊರ ಹೋಗ್ಬಹುದು ಎಂದ ಹೈಕೋರ್ಟ್
ನಟ ದರ್ಶನ್‌ಗೆ ಬೆಂಗಳೂರು ಬಿಟ್ಟು ಹೋಗದಂತೆ ಇದ್ದ ಷರತ್ತನ್ನು ಕೋರ್ಟ್ ಸಡಿಲಿಸಿದೆ. ವಿದೇಶಕ್ಕೆ ಹೋಗುವುದಾದರೆ ಮಾತ್ರ ಕೋರ್ಟ್ ಅನುಮತಿ ಬೇಕು ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಮಾಡಿದೆ. ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ದರ್ಶನ್ ಮನವಿಗೆ ಸ್ಪಂದಿಸಿದ ಹೈಕೋರ್ಟ್ ಈ ಸಡಿಲಿಕೆ
ದರ್ಶನ್‌ಗೆ ಮತ್ತೆ ಬಂಧನ ಭೀತಿ: ಪೊಲೀಸರು ಸುಪ್ರೀಂಗೆ ಸಲ್ಲಿಸಿರುವ ಮೇಲ್ಮನವಿ ಜ.24ಕ್ಕೆವಿಚಾರಣೆ
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಗ್ಯಾಂಗ್ ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮನವಿಯ ವಿಚಾರಣೆ ಜನವರಿ 24ರಂದು ನಡೆಯಲಿದೆ. ದರ್ಶನ್, ಪವಿತ್ರಾ ಸೇರಿ 7 ಆರೋಪಿಗಳ ಜಾಮೀನು


