Menu

ಜೈಲಿನಲ್ಲಿ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು ಇಲ್ಲವೆಂದ ಕೋರ್ಟ್‌

ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಸಲ್ಲಿಸಿದ್ದ ಮನವಿಯನ್ನು ಕೋರ್ಟ್‌ ನಿರಾಕರಿಸಿದೆ. ಜೈಲಿನ ಕೈಪಿಡಿ ಪ್ರಕಾರ ಸವಲತ್ತುಗಳನ್ನು ಮಾತ್ರ ನೀಡಲಾಗುತ್ತದೆ. ತಿಂಗಳಿಗೆ ಒಂದು ಬಾರಿ ಚಾದರ್ ಮತ್ತು ಬಟ್ಟೆ ಬದಲಿಸಲು ಸೂಚನೆ ನೀಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಜೈಲು ಅಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಅಧಿಕಾರಿಗಳು ಕೋರ್ಟ್ ಆದೇಶವನ್ನು

ದರ್ಶನ್‌ಗೆ ಮತ್ತೆ ಬೆನ್ನು ನೋವು: ಹೀಟಿಂಗ್ ಬೆಲ್ಟ್ ಗೆ ಜೈಲು ವೈದ್ಯರ ಮನವಿ

ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತೆ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ಹೀಟಿಂಗ್ ಬೆಲ್ಟ್ ಒದಗಿಸಲು ಜೈಲಿನ ವೈದ್ಯಾಧಿಕಾರಿಗಳು ಪತ್ರ ಬರೆದಿದ್ದಾರೆ. ಕಾರಾಗೃಹ ಆಸ್ಪತ್ರೆಯ ಮುಖ್ಯ ವೈದ್ಯರು, ಸಿ.ವಿ.ರಾಮನ್ ನಗರ ಆಸ್ಪತ್ರೆ ವೈದ್ಯಕೀಯ

ಜೈಲಿನಲ್ಲಿ ಸೌಕರ್ಯ ನೀಡಿ: ಮಾನವ ಹಕ್ಕು ಆಯೋಗಕ್ಕೆ ದರ್ಶನ್‌ ಮನವಿ?

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಕಾರಾಗೃಹದಲ್ಲಿ ತನಗೆ ಸೌಲಭ್ಯಗಳನ್ನು ನೀಡುವಂತೆ ಕೋರಿ ಮಾನವಹಕ್ಕು ಆಯೋಗಕ್ಕೆ ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ಈ ಹಿಂದೆ ಜೈಲು ಸೇರಿದ್ದ ದರ್ಶನ್‌, ಸಿಗರೇಟು ಸೇರಿದಂತೆ ಕೆಲವು ಸೌಲಭ್ಯಗಳನ್ನು ಅಕ್ರಮವಾಗಿ

ಜೈಲು ಅಧಿಕಾರಿಗಳ ವಿರುದ್ಧ ದರ್ಶನ್‌ ಅರ್ಜಿ ವಿಚಾರಣೆ: ಆದೇಶ ಅ. 9ಕ್ಕೆ ಕಾಯ್ದಿರಿಸಿದ ಕೋರ್ಟ್‌

ರೇಣುಕಾಸ್ವಾಮಿ ಕೊಲೆ ಪ್ರಕರಣದ ದೋಷಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಹೆಚ್ಚುವರಿ ಹಾಸಿಗೆ ದಿಂಬು ನೀಡದ ವಿಚಾರಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್‌ನಲ್ಲಿ ನಡೆದಿದ್ದು, ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಲಾಗಿದೆ. ಜೈಲಿನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ

ಕೋರ್ಟ್ ಆದೇಶ ಕೊಟ್ಟರೂ, ಯಾವ ಸೌಲಭ್ಯನೂ ಕೊಟ್ಟಿಲ್ಲ: ನಟ ದರ್ಶನ್ ಆರೋಪ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಗುರುವಾರ ವಿಚಾರಣೆಗೆ ಹಾಜರಾದರು. ಇದೇ ವೇಳೆ ದರ್ಶನ್ ಪರ ವಕೀಲರು

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳಿಗೆ ಸೆ.25 ಕ್ಕೆ ದೋಷಾರೋಪ ನಿಗದಿ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌, ಪವಿತ್ರ ಗೌಡ ಹಾಗೂ ಸಹಚರರ ಮೇಲೆ ಪೊಲೀಸರು ಹೊರಿಸಿರುವ ದೋಷಾರೋಪವನ್ನು ಸೆಷನ್ಸ್‌ ನ್ಯಾಯಾಲಯ ಸೆಪ್ಟೆಂಬರ್ 25ಕ್ಕೆ ನಿಗದಿಪಡಿಸಿದೆ. ದರ್ಶನ್‌, ಪವಿತ್ರಾಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳು

ಜೈಲಿನಲ್ಲಿ ಸೌಲಭ್ಯ ಕೋರಿ ದರ್ಶನ್‌ ಮತ್ತೊಮ್ಮೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.25ಕ್ಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ ಜೈಲಿನಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಎಂಎಂ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ. ನ್ಯಾಯಾಲಯದ ನಿರ್ದೇಶನ ನೀಡಿದ್ದರೂ ತನಗೆ ಜೈಲಿನಲ್ಲಿ

ಕೋರ್ಟ್‌ ಆದೇಶಿಸಿದ್ದರೂ ಹಾಸಿಗೆ, ದಿಂಬು ಕೊಡುತ್ತಿಲ್ಲ: ದರ್ಶನ್‌ ವಕೀಲರಿಂದ ಮತ್ತೆ ಅರ್ಜಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಹಾಸಿಗೆ, ದಿಂಬು ನೀಡುವಂತೆ ಕೋರ್ಟ್‌ ಇತ್ತೀಚೆಗೆ ಆದೇಶಿಸಿದ್ದರೂ ಅಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ಅವರ ಪರ ವಕೀಲರು 57ನೇ ಸಿಸಿಎಚ್ ಕೋರ್ಟ್‌ನಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ತುಂಬಾ ಚಳಿಯಿದೆ,

ದರ್ಶನ್‌ ಬಳ್ಳಾರಿ ಜೈಲಿಗೆ ವರ್ಗಾವಣೆ ಇಲ್ಲ, ಹಾಸಿಗೆ ದಿಂಬು ನೀಡಲು ಕೋರ್ಟ್‌ ಅಸ್ತು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂಬ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ದರ್ಶನ್​ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಅನುಮತಿ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್​ ಅವರನ್ನು

ನನಗೆ ದಯವಿಟ್ಟು ವಿಷ ಕೊಡಿ: ನಟ ದರ್ಶನ್‌ ಜಡ್ಜ್‌ಗೆ ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ  ನಟ ದರ್ಶನ್‌ ವೀಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯುವಾಗ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿ, ನನಗೆ ಜೈಲಿನಲ್ಲಿ ಬದುಕುವುದು ಕಷ್ಟವಾಗುತ್ತಿದೆ, ದಯವಿಟ್ಟು ನನಗೆ ವಿಷ ಕೊಡಿ, ನಾನು ಬಿಸಿಲು