Wednesday, December 17, 2025
Menu

ದರ್ಶನ್‌, ಪವಿತ್ರಾ ವಿಚಾರಣೆ ಫೆ.25ಕ್ಕೆ ಮುಂದೂಡಿಕೆ

ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್‍ ಸೇರಿ 17 ಆರೋಪಿಗಳು ವಿಚಾರಣೆಗೆ ಕೋರ್ಟ್‍ಗೆ ಹಾಜರಾಗಿದ್ದರು. ಆದರೆ ವಿಚಾರಣೆಯನ್ನು ಕೋರ್ಟ್‍ ಫೆ.25ಕ್ಕೆ ಮುಂದೂಡಿದೆ. ವಿಚಾರಣೆಗೆ ಆಗಮಿಸಿದಾಗ ದರ್ಶನ್ ಮತ್ತು ಪವಿತ್ರಾ ಗೌಡ ಮುಖ ಮುಖಿ ಆಗಿದ್ದಾರೆ. ಬೆನ್ನು ತಟ್ಟಿ ದರ್ಶನ್ ಪವಿತ್ರಾ ಅವರನ್ನು ಸಂತೈಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಹೈಕೋರ್ಟ್‌ನಿಂದ ಜಾಮೀನು ಸಿಕ್ಕಿದ್ದರೂ ಏಳು ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಕೋರಿ

ಸರ್ಜರಿ ಮಾಡಿಸಿಕೊಳ್ಳಲಿದ್ದಾರ ನಟ ದರ್ಶನ್‌

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​ನ ಆರೋಪಿಯಾಗಿ ಜೈಲು ಸೇರಿದ್ದ ದರ್ಶನ್ ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲೆಂದು ಜಾಮೀನು ಪಡೆದು ಹೊರ ಬಂದು ಫಿಸಿಯೊ ಥೆರಪಿ ಪಡೆದುಕೊಂಡಿದ್ದಾರೆ. ಆದರೆ ಬೆನ್ನು ನೋವು ವಾಸಿಯಾಗುವ ಲಕ್ಷಣ ಕಾಣುತ್ತಿಲ್ಲವಾದ್ದರಿಂದ ಆಪರೇಷನ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಸಂಕ್ರಾತಿ ವೇಳೆಗೆ