Menu

ಮಂಗಳೂರಿನಲ್ಲಿ ಮಲಯಾಳಂ ನಟ ಜಯಕೃಷ್ಣನ್ ಅರೆಸ್ಟ್!

ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಮಲಯಾಳಂ ಖ್ಯಾತ ನಟ ಜಯಕೃಷ್ಣನ್ ಸೇರಿದಂತೆ ಮೂವರನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆ.9ರಂದು ಮಂಗಳೂರಿಗೆ ಭೇಟಿ ನೀಡಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಅವರನ್ನು ಊರ್ವ ಪೊಲೀಸರು ಬಂಧಿಸಿದ್ದಾರೆ. ಜಯಕೃಷ್ಣನ್ ಹಾಗೂ ಸ್ನೇಹಿತರು ಮಂಗಳೂರಿಗೆ ಭೇಟಿ ನೀಡಿದಾಗ ಊಬರ್ ಕ್ಯಾಬ್ ಬುಕ್ ಮಾಡಿದ್ದರು. ಚಾಲಕ ಶಫೀಕ್ ಕರೆ ಮಾಡಿ ಎಲ್ಲಿಗೆ ಬರಬೇಕು ಎಂದು ಕೇಳಿದಾಗ, ಮೊದಲು ಹಿಂದಿಯಲ್ಲಿ ಮಾತನಾಡಿದ್ದರು. ಶಫೀಕ್ ಕನ್ನಡದಲ್ಲಿ ಮಾತನಾಡಿದಾಗ,