Actor Kamal Hassan
Karnataka High Court: ನೀವು ಭಾಷಾ ತಜ್ಞರೇ, ಮೊದಲು ಕ್ಷಮೆ ಕೇಳಿ: ಕಮಲ್ ಹಾಸನ್ಗೆ ಚಾಟಿ ಬೀಸಿದ ಹೈಕೋರ್ಟ್
ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿರುವುದಾಗಿ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ಗೆ ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿದ್ದು, ಕ್ಷಮೆ ಕೇಳಿ ಎಂದು ಹೇಳಿದ್ದಲ್ಲದೆ ನೀವೇನು ಭಾಷಾ ತಜ್ಞರೇ ಎಂದು ಪ್ರಶ್ನಿಸಿದೆ. ಭಾಷೆ ಹುಟ್ಟಿದ್ದರ ಬಗ್ಗೆ ಮಾತನಾಡುವುದಕ್ಕೆ ನೀವು ಭಾಷಾ ತಜ್ಞರೇ ಅಥವಾ ಇಲ್ಲ ಇತಿಹಾಸಕಾರರೇ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಥಗ್ ಲೈಫ್ ಚಿತ್ರ ಬಿಡುಗಡೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಕಮಲ್ ಹಾಸನ್ ಬಿಡುಗಡೆಗೆ ಅವಕಾಶ ನೀಡಬೇಕು ಮತ್ತು ಚಿತ್ರ