Actor Saif Ali Khan
ಸೈಫ್‌ಗೆ ಇರಿದಾತನ ಬೆರಳಚ್ಚು ಪತ್ತೆ
ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಇತ್ತೀಚೆಗೆ ನಟ ಸೈಫ್ ಅಲಿಖಾನ್‌ಗೆ ಚಾಕುವಿನಿಂದ ಇರಿದಿದ್ದ ಬಂಧಿತ ಆರೋಪಿಯ ಬೆರಳಚ್ಚುಗಳನ್ನು ವಿವಿಧ ಸ್ಥಳಗಳಿಂದ ಸಂಗ್ರಹಿಸಿರುವ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜನವರಿ ೧೬ರಂದು ಬಾಂದ್ರಾದಲ್ಲಿರುವ ಸದ್ಗುರು ಶರಣ್ ಅಪಾರ್ಟ್ಮೆಂಟ್‌ನಲ್ಲಿರುವ ಸೈಫ್ ಅಲಿ ಖಾನ್ ನಿವಾಸದೊಳಗೆ ನುಗ್ಗಿದ್ದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ಭಾನುವಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ನಟ ಸೈಫ್ ಹತ್ಯೆಗೆ ಯತ್ನಿಸಿದ್ದ ಬಾಂಗ್ಲಾದೇಶಿ ಅರೆಸ್ಟ್
ನಟ ಸೈಫ್ ಅಲಿ ಖಾನ್ ಹತ್ಯೆಗೆ ಯತ್ನಿಸಿ ಹಲವು ಬಾರಿ ಚಾಕುವಿನಿಂದ ಇರಿದಾತ ಬಾಂಗ್ಲಾದೇಶಿ ಎಂಬ ಅನುಮಾನವಿದೆ ಎಂದು ಮುಂಬೈ ಮಹಾನಗರ ವಿಭಾಗ-9ರ ಡಿಸಿಪಿ ದೀಕ್ಷಿತ್ ಗೆಡಾಮ್ ಮಾಹಿತಿ ನೀಡಿದ್ದಾರೆ. ಚಾಕು ಇರಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆ ಬಳಿಕ
ಮನೆಗೆ ನುಗ್ಗಿದ ಕಳ್ಳನಿಂದ ನಟ ಸೈಫ್ ಅಲಿ ಖಾನ್ ಗೆ ಚೂರಿ ಇರಿತ
ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಅವರ ಮನೆ ದರೋಡೆಗೆ ಮಧ್ಯರಾತ್ರಿ ನುಗ್ಗಿದ್ದ ಕಳ್ಳ ಅವರಿಗೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾನೆ. ಸೈಫ್ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳನೊಂದಿಗೆ ಸೈಫ್ ವಾಗ್ವಾದ ನಡೆಸುತ್ತಿರುವಾಗ ಮಾಡಿದ ಚೂರಿ ಇರಿತದಿಂದ