Actor Sarigam Vij
ನಟ ಸರಿಗಮ ವಿಜಿ ಇನ್ನಿಲ್ಲ
ಹಿರಿಯ ನಟ ಸರಿಗಮ ವಿಜಿ ಅವರು ಬುಧವಾರ (ಇಂದು) ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ಆಗಿತ್ತು. ಕೆಲವು ದಿನಗಳಿಂದ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಿ ನ್ಯುಮೋನಿಯಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12 ಗಂಟೆಗೆ ಚಾಮರಾಜಪೇಟೆಯ ಟಿಆರ್ ಮಿಲ್ ಬಳಿ ಬರುವ ಚಿತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ. 2018ರ ಹೊತ್ತಿಗೆ ವಿಜಯ್ ಕನ್ನಡದಲ್ಲಿ 269 ಚಿತ್ರಗಳಲ್ಲಿ ನಟಿಸಿದ್ದರು. 80 ಕ್ಕೂ ಹೆಚ್ಚು