Menu
12

ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಡಿಸಿಎಂ ಡಿಕೆಶಿ

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದ್ದಾರೆ.  ಈ ವೇಳೆ  ಗೀತಾ ಶಿವರಾಜ್ ಕುಮಾರ್  ಜೊತೆಗಿದ್ದರು. ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಟ ಶಿವರಾಜ್ ಕುಮಾರ್ ಕೆಲವು ದಿನಗಳ ಹಿಂದೆ ವಾಪಸಾಗಿದ್ದಾರೆ. ಶಿವರಾಜ್​ಕುಮಾರ್ ಅವರಿಗೆ ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್​ಸ್ಟಿಟ್ಯೂಟ್​ನಲ್ಲಿ ಸರ್ಜರಿ ಮಾಡಲಾಗಿದೆ. ಡಾ. ಮುರುಗೇಶ್ ನೇತೃತ್ವದಲ್ಲಿ ಆಪರೇಷನ್ ನಡೆದು, ಮೂತ್ರಕೋಶದಲ್ಲಿದ್ದ ಕ್ಯಾನ್ಸರ್

ಒಂದು ತಿಂಗಳು ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುವೆನೆಂದ ನಟ ಶಿವರಾಜ್‌ ಕುಮಾರ್‌

ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಒಂದು ತಿಂಗಳು ಸಂಪೂರ್ಣ ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು,