Saturday, February 08, 2025
Menu

ಒಂದು ತಿಂಗಳು ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುವೆನೆಂದ ನಟ ಶಿವರಾಜ್‌ ಕುಮಾರ್‌

ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಪಡೆದುಕೊಂಡಿದ್ದು, ಒಂದು ತಿಂಗಳು ಸಂಪೂರ್ಣ ರೆಸ್ಟ್‌ ಪಡೆದುಕೊಂಡು ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋಗಬೇಕಿದ್ದರೆ ಬಹಳ ಎಮೋಷನ್ ಆಗಿದ್ದೆ. ಏನೇ ಇದ್ದರೂ ಫೇಸ್ ಮಾಡಬೇಕಿತ್ತು. ಧೈರ್ಯವಾಗಿ ಹೋಗಬೇಕಿತ್ತು, ಹೋಗಿ ಬಂದೆ. ಹೋಗಬೇಕಿದ್ದರೆ ಸ್ವಲ್ಪ ಭಯ ಇತ್ತು. ಅಭಿಮಾನಿಗಳ ಆಶೀರ್ವಾದದಿಂದ ಹೋಗಿಬಂದೆ. ಏರ್ಪೋಟ್ ಇಳಿದು ಆಸ್ಪತ್ರೆ ಮುಂದೆ ಹೋಗಬೇಕಿದ್ದಾಗಲೇ ಧೈರ್ಯ ಬಂತು. ಆಪರೇಷನ್ ಮುಗಿದ ಮೇಲೆ ಬಂದು