Actor Sudeep
ಬಿಗ್ಬಾಸ್ ಶೋ, ನಟ ಸುದೀಪ್‌ಗೆ ಎದುರಾಯ್ತು “ರಣಹದ್ದು” ಸಂಕಷ್ಟ
ಕನ್ನಡ ಬಿಗ್ ಬಾಸ್-12 ಮುಗಿಯುವ ಹಂತಕ್ಕೆ ಬಂದಿದ್ದು, ಮುಂದಿನ ವಾರ ಫೈನಲ್ ಆಗಲಿದೆ. ಈ ನಡುವೆ ಬಿಗ್ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ರಣಹದ್ದುಗಳ ಕುರಿತು ತಪ್ಪು ಮಾಹಿತಿ ನೀಡಿರುವ ಕಾರಣಕ್ಕೆ ದೂರು ದಾಖಲಾಗಿದೆ. ಸುದೀಪ್ ರಣಹದ್ದುಗಳ ಬಗ್ಗೆ ನಟ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ಸುದೀಪ್ ವಿರುದ್ಧ ಪಕ್ಷಿಪ್ರೇಮಿಗಳು ಹಾಗೂ ರಹಣದ್ದು ಸಂರಕ್ಷಣಾ ಟ್ರಸ್ಟ್ ಬೆಂಗಳೂರು ದಕ್ಷಿಣ DFO ರಾಮಕೃಷ್ಣಪ್ಪಗೆ ದೂರು


