Actor Sunil Shetty
ಸುನಿಲ್ ಶೆಟ್ಟಿಗೆ ಪೂರ್ಣ ಪ್ರಮಾಣದ ತುಳು ಕಾಮಿಡಿ ಸಿನಿಮಾದಲ್ಲಿ ನಟಿಸುವಾಸೆಯಂತೆ
ಹುಟ್ಟೂರು ತುಳುನಾಡಿನ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಜೈ ತುಳು ಸಿನಿಮಾದಲ್ಲಿ ಗೆಸ್ಟ್ ರೋಲ್ ಮಾಡುತ್ತಿದ್ದೇನೆ. ಮುಂದೊಂದು ದಿನ ಪೂರ್ಣ ಪ್ರಮಾಣದಲ್ಲಿ ತುಳು ಕಾಮಿಡಿ ಸಿನಿಮಾ ಮಾಡುವ ಆಸೆಯಿದೆ ಎಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ಹೇಳಿದ್ದಾರೆ. ನಟ ರೂಪೇಶ್ ಶೆಟ್ಟಿ ಅಭಿನಯ ಹಾಗೂ ನಿರ್ದೇಶನದ ಜೈ ತುಳು ಸಿನಿಮಾದಲ್ಲಿ ಅಭಿನಯಿಸಲು ಮಂಗಳೂರಿಗೆ ಆಗಮಿಸಿರುವ ಅವರು, ತುಳು ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಅಭಿನಯ ಮಾಡುತ್ತಿದ್ದೇನೆ. ಮಲಯಾಳಂ, ಬೆಂಗಾಲಿ,