Menu

ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್: ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್

ನಟ ಯಶ್ ಬರ್ತ್ ಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜ.8ರಂದು ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಗಾಲ್ಫ್ ಕ್ಲಬ್ ಬಳಿ ಅವರ ಮನೆಯ ಎದುರು ಬ್ಯಾನರ್ ಹಾಕಲಾಗಿತ್ತು. ಹುಟ್ಟುಹಬ್ಬ ಶುಭಕೋರಿ ಸಾಕಷ್ಟು ಫ್ಲೆಕ್ಸ್‌ಗಳನ್ನು ಹಾಕಿಸಲಾಗಿತ್ತು. ಈ ಸಂಬಂಧ ಜಿಬಿಎ ಅಧಿಕಾರಿಗಳು ದೂರು ದಾಖಲಿಸಿ, ದೂರಿನಲ್ಲಿ ವೇಣು ಕ್ರಿಯೇಶನ್ ಅನ್ನು ಆರೋಪಿಯಾಗಿ ಉಲ್ಲೇಖಿಸಿದ್ದರು. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯಶ್‌ ಅವರ ಟಾಕ್ಸಿಕ್