Menu

ಖ್ಯಾತ ನಟಿಯ ಕಾರು ಹರಿದು ಒಬ್ಬ ಕಾರ್ಮಿಕ ಸಾವು, ಹಲವರಿಗೆ ಗಾಯ

ಮರಾಠಿ ಚಿತ್ರದ ಖ್ಯಾತ ನಟಿ ಕಾರು ಹರಿದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನಲ್ಲಿ ಸಂಭವಿಸಿದೆ. ಮರಾಠಿ ಚಿತ್ರದ ಖ್ಯಾತ ನಟಿ ಉರ್ಮಿಳಾ ಕೊತಾರೆ ಕಾಂಡಿವಿಲ್ಲಿ ಬಳಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಚಾಲಕ ನಿಯಂತ್ರಣ ತಪ್ಪಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಪಾಯಿಸರ್ ಮೆಟ್ರೋ ನಿಲ್ದಾಣದ ಬಳಿ ಕಾರ್ಮಿಕರು ಮೆಟ್ರೋ ಕಾಮಗಾರಿ ನಡೆಸುತ್ತಿದ್ದಾಗ ಕಾರು