Actress Karunya Ram
ತಂಗಿಯಿಂದ ವಂಚನೆ: ಸಿಸಿಬಿಗೆ ನಟಿ ಕಾರುಣ್ಯರಾಮ್ ದೂರು
ಕನ್ನಡದ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಂಗಿ ಸಮೃದ್ಧಿ ರಾಮ್ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್ ಮಾತ್ರವಲ್ಲದೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂವರ ವಿರುದ್ಧವೂ ದೂರು ಸಲ್ಲಿಸಿದ್ದಾರೆ. ಮೇಕಪ್ ಆರ್ಟಿಸ್ಟ್ ಆಗಿರುವ ತಂಗಿ ಸಮೃದ್ಧಿ ರಾಮ್ ಅವರು ಬೆಟ್ಟಿಂಗ್ ಆಡಿ 25 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ವ್ಯವಹಾರದಲ್ಲೂ ಅಪಾರ ನಷ್ಟ


