Menu

ಡ್ರಗ್ಸ್ ಕೇಸ್​ನಲ್ಲಿ ನಟಿ ರಾಗಿಣಿ ಖುಲಾಸೆ

ಡ್ರಗ್ಸ್ ಕೇಸ್​ನಲ್ಲಿ 2020ರ ಸೆಪ್ಟೆಂಬರ್​ನಲ್ಲಿ ಬಂಧಿತರಾಗಿ ಹಲವು ದಿನ ಜೈಲಿನಲ್ಲಿದ್ದು ಹೊರ ಬಂದಿರುವ ನಟಿ ರಾಗಿಣಿ ಅವರಿಗೆ ನಾಲ್ಕು ವರ್ಷಗಳ ಬಳಿಕ ರಿಲೀಫ್‌ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ. ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್​ ಆದೇಶ ನೀಡಿದೆ. ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ