Actress Ranya
14 ದಿನ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ಮನೆಯಿಂದಲೂ ಚಿನ್ನ, ಹಣ ವಶ
12 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ನಟಿ ರನ್ಯಾಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನಟಿಯಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ, 2.67 ಕೋಟಿ ಹಣವನ್ನು ಡಿಆರ್‌ಐ ಅಧಿಕಾರಿಗಳು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ವಿದೇಶದಿಂದ ದೆಹಲಿ ಮಾರ್ಗವಾಗಿ 4.18 ಕೆಜಿ ತೂಕದ ಚಿನ್ನವನ್ನು ಕಳ್ಳಸಾಗಣೆ ಮಾಡುವಾಗ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನಕ್ಕೆ ಒಳಗಾದ ರನ್ಯಾ