Additional input subsidy
ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಹೆಚ್ಚುವರಿ ರೂ.1033.60 ಕೋಟಿ ಸಬ್ಸಿಡಿ ಬಿಡುಗಡೆ ಮಾಡಿದ ಸಿಎಂ
ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿಯಿಂದ ಆದ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ರೈತರ ಖಾತೆಗಳಿಗೆ ಇನ್ ಪುಟ್ ಸಬ್ಸಿಡಿ ನೀಡಿದ ಬಳಿಕ ಮುಖ್ಯಮಂತ್ರಿ ಮಾಧ್ಯಮದವರೊಂದಿಗೆ ಮಾತನಾಡಿದದು. ಪ್ರಸ್ತುತ ವರ್ಷದ ಮಾನ್ಸೂನ್ ಅವಧಿಯಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ


