ADGP Alok Kumar
ಎಡಿಜಿಪಿ ಅಲೋಕ್ ಕುಮಾರ್ ಮುಂಬಡ್ತಿಗೆ ಸರ್ಕಾರದಿಂದ ತಡೆ ಏಕೆ, ಹಳೆಯ ಕೇಸ್ ಏನದು
ರಾಜ್ಯ ಪೊಲೀಸ್ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್‌ಗೆ ಸೇವಾ ಹಿರಿತನದ ಆಧಾರದಲ್ಲಿ ಡಿಜಿಪಿಗೆ ಮುಂಬಡ್ತಿ ನೀಡಬೇಕಿದ್ದ ಸರ್ಕಾರ ಈಗ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿ ಇಲಾಖಾ ತನಿಖೆಗೆ ಆದೇಶಿಸಿದೆ. ಸರ್ಕಾರದ ಈ ಕ್ರಮ ಐಪಿಎಸ್ ಅಧಿಕಾರಿಗಳ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದೂ ಹೇಳಲಾಗುತ್ತಿದೆ. ಅಲೋಕ್ ಕುಮಾರ್ ವಿರುದ್ಧ ಸರ್ಕಾರ ಹಗೆ ಸಾಧಿಸುತ್ತಿದೆಯೇ ಎಂಬ ಮಾತುಗಳು ಕೂಡ ಹರಿದಾಡುತ್ತಿವೆ. ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ