Menu

ಆದಿಚುಂಚನಗಿರಿ ಮಠದಲ್ಲಿ ‘ಶ್ರೀ ಗುರು ಭೈರವೈಕ್ಯ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮಂಡ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಾಣಗೊಂಡಿರುವ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ, ಸಚಿವೆ ಶೋಭಾ ಕರಂದ್ಲಾಜೆ, ನಿರ್ಮಲಾನಂದ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಪ್ರಧಾನಿ ದೇವೇಗೌಡ, ಸಚಿವ ಚೆಲುವರಾಯಸ್ವಾಮಿ, ಆರ್ ಅಶೋಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದಿಚುಂಚನಗಿರಿ ಮಠಕ್ಕೆ ಬಂದ ಪ್ರಧಾನಿ ಜ್ವಾಲಾಪೀಠದ ದರ್ಶನ ಬಳಿಕ ಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ‘ಶ್ರೀ ಗುರು ಭೈರವೈಕ್ಯ