Menu

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 10ನೇ ವರದಿಯಲ್ಲಿ ಏನೇನಿದೆ 

ಮಾಜಿ ಸಚಿವರಾದ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯ “ಕರ್ನಾಟಕ ಆಡಳಿತಾ ಸುಧಾರಣಾ ಆಯೋಗ”ದ 10ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಸಲ್ಲಿಸಲಾಯಿತು. ಸಚಿವರಾದ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು. ಆಯೋಗದ ಹಿನ್ನೆಲೆ ಮತ್ತು ರಚನೆ : ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಗಳು, ಸೇವಾ ವಿತರಣಾ ಕಾರ್ಯವಿಧಾನಗಳು (Service Delivery Mechanisms), ಸಾಂಸ್ಥಿಕ ರಚನೆಗಳು ಮತ್ತು ಆಡಳಿತ ಪ್ರಕ್ರಿಯೆಗಳ ಸಮಗ್ರ ಪರಿಶೀಲನೆ ನಡೆಸುವ ಉದ್ದೇಶದಿಂದ ಕರ್ನಾಟಕ