Menu

ರಸ್ತೆ ಅಪಘಾತದಲ್ಲಿ ಮೃತರ ವಯಸ್ಕ ಮಕ್ಕಳಿಗೆ ಪರಿಹಾರ ನಿರಾಕರಣೆ ಸಲ್ಲದು: ಹೈಕೋರ್ಟ್‌

ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್‌ ಆದೇಶ ಪ್ರಕಟಿಸಿದೆ. ವಯಸ್ಕರೆಂಬ ಕಾರಣ ನೀಡಿ ಮೃತರ ಮಕ್ಕಳಿಗೆ ಪರಿಹಾರ ನೀಡುವುದಕ್ಕೆ ನಿರಾಕರಿಸಿದ್ದ ನ್ಯಾಯಾಧಿಕರಣದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ. ಎಂ. ಜೋಷಿ ಅವರಿದ್ದ ಹೈಕೋರ್ಟ್ ನ್ಯಾಯಪೀಠ ಈ ಆದೇಶ ನೀಡಿದೆ. ಸುಪ್ರೀಂ ಕೋರ್ಟ್​​ನ​ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ರಸ್ತೆ ಅಪಘಾತದಲ್ಲಿ ಕುಟುಂಬದ ಸದಸ್ಯರನ್ನು ಕಳೆದುಕೊಂಡ