Adulterated Ghee
ಐದು ವರ್ಷಗಳಲ್ಲಿ ಕಲಬೆರಕೆ ತುಪ್ಪದ 20 ಕೋಟಿ ಲಡ್ಡು ತಿರುಪತಿಯಲ್ಲಿ ವಿತರಣೆ
ಆಂಧ್ರದ ತಿರುಪತಿ ದೇವಾಲಯದಲ್ಲಿ ಕಳೆದ ಐದು ವರ್ಷಗಳಲ್ಲಿ ಕಲಬೆರಕೆ ತುಪ್ಪ ಬಳಸಿ ಅಂದಾಜು 20 ಕೋಟಿ ಲಡ್ಡುಗಳನ್ನು ತಯಾರಿಸಿ ವಿತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2019-2024ರ ಅವಧಿಯಲ್ಲಿ ವಿತರಿಸಲಾದ ಒಟ್ಟು 48.76 ಕೋಟಿ ಲಡ್ಡುಗಳಲ್ಲಿ ಇದೂ ಸೇರಿದೆ ಎಂದು ತಿರುಮಲ ತಿರುಪತಿ ದೇವಸ್ಥಾನಂಟ್ರಸ್ಟ್ ಮಂಡಳಿಯ ಅಧ್ಯಕ್ಷ ಬಿ.ಆರ್. ನಾಯ್ಡು ಮಾಹಿತಿ ನೀಡಿದ್ದಾರೆ. ಕಳೆದ ವರ್ಷ ಈ ಕಲಬೆರಕೆ ತುಪ್ಪ ತಯಾರಿಸಿ ಲಡ್ಡು ತಯಾರಿಸುತ್ತಿದ್ದ ಬಹಿರಂಗಗೊಂಡಿತ್ತು. ಕೇಂದ್ರ ತನಿಖಾ ದಳದ ನೇತೃತ್ವದ


