Menu

ನಕಲಿ ಕಲಬೆರಕೆ ಪನೀರ್‌ ಮಾರಾಟ: ಕ್ರಮಕ್ಕೆ ಆಗ್ರಹಿಸಿ ಜೆಪಿ ನಡ್ಡಾಗೆ ಸಚಿವ ಜೋಶಿ ಪತ್ರ

ನಕಲಿ ಮತ್ತು ಕಲಬೆರಕೆ ಪನೀರ್‌ ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದಾರೆ. ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಬಗ್ಗೆ ಕೆಲವು ದಿನಗಳಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ ಅನೇಕ