Menu

ಕಲ್ಯಾಣ ಕರ್ನಾಟಕದಲ್ಲಿ ಮಳೆ ಹಾನಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ಕಲಬುರಗಿ ವಿಮಾನ ನಿಲ್ದಾಣಲ್ಲೇ ಪ್ರಾಥಮಿಕ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ ಅಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳಿಂದ ಪ್ರವಾಹ ಹಾನಿ ವಿವರಗಳನ್ನು ಪಡೆದುಕೊಂಡರು. ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ