Afghan Boy
ಆಫ್ಘನ್‌ನಿಂದ ವಿಮಾನದಲ್ಲಿ ಬಾಲಕ ದೆಹಲಿ ತಲುಪಿದ್ದು ಹೇಗೆ, ಬದುಕುಳಿದಿದ್ದೇ ಪವಾಡ
ಹದಿಮೂರು ವರ್ಷದ ಬಾಲಕನೊಬ್ಬ ಪವಾಡವೆಂಬಂತೆ ಆಫ್ಘನ್‌ನ ಕಾಬೂಲ್‌ನಿಂದ ವಿಮಾನದಲ್ಲಿ ದೆಹಲಿಗೆ ತಲುಪಿದ್ದಾನೆ. ಪವಾಡ ಏಕೆಂದರೆ ಈತ ವಿಮಾನದ ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್‌ನಲ್ಲಿ ಅಡಗಿ ಕುಳಿತುಕೊಂಡು ದೆಹಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಿದ್ದಾನೆ. ಭಾನುವಾರ ಕಾಬೂಲಿನಿಂದ ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆದ ಕಾಮ್ ಏರ್‌ಲೈನ್ಸ್‌ನಲ್ಲಿ ಬಾಲಕ ಆಗಮಿಸಿದ್ದ. ವಿಮಾನ ಲ್ಯಾಂಡ್ ಆದ ಬಳಿಕ ಟ್ಯಾಕ್ಸಿ ವೇ ಬಳಿ ಆತ ನಡೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಕೇಂದ್ರೀಯ


